Saudi Airlines: ಲ್ಯಾಂಡಿಂಗ್ ವೇಳೆ ಸೌದಿ ಏರ್‌ಲೈನ್ಸ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ…
Team Udayavani, Jul 11, 2024, 4:42 PM IST
ಪೇಶಾವರ: ಲ್ಯಾಂಡಿಂಗ್ ವೇಳೆ ಸೌದಿ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಪಾಕಿಸ್ತಾನದ ಪೇಶಾವರ ವಿಮಾನ ನಿಲ್ದಾಣದಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ.
ಸೌದಿ ಏರ್‌ಲೈನ್ಸ್ ವಿಮಾನ ರಿಯಾದ್ ನಿಂದ ಪೇಶಾವರಕ್ಕೆ ಹೊರಟಿದ್ದು ಈ ವೇಳೆ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಗೇರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರ್ಯಪ್ರವೃತ್ತರಾದ ರಕ್ಷಣಾ ತಂಡ ಗಾಳಿ ತುಂಬಿದ ಸ್ಲೈಡ್ ಬಳಸಿ ವಿಮಾನದಲ್ಲಿದ್ದ ಎಲ್ಲಾ 276 ಪ್ರಯಾಣಿಕರು ಮತ್ತು 21 ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.
ಕೂಡಲೇ ಅಗ್ನಿ ಶಾಮಕ ತಂಡ ಬೆಂಕಿ ನಂದಿಸಿ ಸಂಭವಿಸಬಹುದಾದ ಹೆಚ್ಚಿನ ಅವಘಡವನ್ನು ತಪ್ಪಿಸಿದೆ.
ಇದನ್ನೂ ಓದಿ: Puri Jagannath ರತ್ನ ಭಂಡಾರದ ನಿಧಿಗೆ “ಸರ್ಪಗಾವಲು”…ಅಧಿಕಾರಿಗಳು ಭಯ ಪಡುತ್ತಿರುವುದೇಕೆ!
#AviationNews 🇵🇰 || Upon arrival at Peshawar Airport earlier today, Saudi Airlines 792 experienced smoke and subsequently a fire in the left landing gear while maneuvering in a loop near the runway.
The Air Traffic Controller promptly communicated the incident to the pilot, and… pic.twitter.com/ytB7qGcx8A
— Global Defense Insight (@Defense_Talks) July 11, 2024
Saudi Airlines flight 792 encountered smoke and a subsequent fire in the left landing gear while circling near the runway at #PeshwarAirport
All 276 passengers and 21 crew members were safely evacuated from the aircraft using the inflatable slide.#SaudiAirlines #PlaneFire pic.twitter.com/2kXsXgRWdL
— know the Unknown (@imurpartha) July 11, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.