Chitradurga ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದೆ:ಗೋವಿಂದ ಕಾರಜೋಳ

Team Udayavani, Jul 11, 2024, 4:51 PM IST

Chitradurga ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದೆ:ಗೋವಿಂದ ಕಾರಜೋಳ

ಭರಮಸಾಗರ: ಚಿತ್ರದುರ್ಗ ನಡುವಿನ 29 ಕಿ.ಮೀ ಉದ್ದದ ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದೆ. ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರ ಮತ್ತು ಕಾಮಗಾರಿಯ ಟೆಂಡೆರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಶೀಘ್ರವೇ ರಾಜ್ಯದವರೇ ಆದ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಂದ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಸದ ಗೋವಿಂದ ಎಂ ಕಾರಜೋಳ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದಾವಣಗೆರೆ ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಜಿಲ್ಲೆಗೆ ಅಗತ್ಯವಾಗಿದೆ. ಯೋಜನೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಒಟ್ಟು 1210 ಎಕೆರೆ ಭೂಮಿ ಅವಶ್ಯಕವಾಗಿದೆ. ಇದರಲ್ಲಿ 1053 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆ ಗೆ ನೀಡಲಾಗಿದೆ. ಬಾಕಿ ಇರುವ 145 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.

ಯೋಜನೆ ವಿಳಂಭವಾಗದಂತೆ ರೈಲ್ವೇ ಕಾಮಗಾರಿಗೆ ಅಗತ್ಯ ಇರುವ ಭೂಮಿ ಸ್ವಾಧೀನ ಹಾಗೂ ರೈಲ್ವೇ ಇಲಾಖೆಗೆ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಮಾಡುವಂತೆ ಸಂಸದ ಗೋವಿಂದ ಎಂ ಕಾರಜೋಳ ಭೂಸ್ವಾಧೀನಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಭೂಸ್ವಾಧೀನಾಧಿಕಾರಿ ವಿವೇಕ್, ನೈರುತ್ಯ ರೈಲ್ವೇ ಮುಖ್ಯ ಇಂಜಿನಿಯರ್ ಪರದೀಪ್ ಪುರಿ, ಕಾರ್ಯಪಾಲಕ ಇಂಜಿನಿಯರ್ ರಜತ್ ತುನಹಾ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಬಿ.ಪುರುಷೊತಮ್, ವಿಭಾಗೀಯ ಸಹಾಯಕ ಇಂಜಿನಿಯರ್ ನಿತ್ಯಾನಂತದ ಸ್ವಾಮಿ ಇದ್ದರು.

ಟಾಪ್ ನ್ಯೂಸ್

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUDA CASE: ಪೊಲಿಟಿಕಲ್‌ ನ್ಯೂಸ್‌ಗಾಗಿ ಇಡಿ ಯತ್ನ: ಹರಿಪ್ರಸಾದ್‌

MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್‌ ಆರೋಪ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.