Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Team Udayavani, Jul 11, 2024, 8:10 PM IST

rape

ಯಳಂದೂರು (ಚಾಮರಾಜನಗರ): ಸಮೀಪದ ಗ್ರಾಮವೊಂದರಲ್ಲಿ ಅಪ್ರಾಪ್ತ ವಯಸ್ಕಳೊಬ್ಬಳು ಗರ್ಭಿಣಿಯಾಗಿದ್ದು, ಈ ಸಂಬಂಧ ಯುವಕನೊಬ್ಬನನ್ನು ಬಂಧಿಸಲಾಗಿದೆ.

. ಮನು (26) ಎಂಬಾತ ಬಂಧಿತ ಆರೋಪಿ.17 ವರ್ಷದ ತರುಣಿಯನ್ನು ಬಿಳಿಗಿರಿರಂಗನ ಬೆಟ್ಟಕ್ಕೆ ಕರೆದೊಯ್ದು ಅಲ್ಲಿನ ಲಾಡ್ಜ್ ನಲ್ಲಿ ತಂಗಿದ್ದ ಎನ್ನಲಾಗಿದೆ. ಅಲ್ಲದೆ ಈಕೆಯ ತಾಯಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈಕೆಯ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಯುವತಿಗೆ ಹುಷಾರಿಲ್ಲದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕರೆದೊಯ್ದಿದ್ದ ಸಂದರ್ಭದಲ್ಲಿ  7 ತಿಂಗಳ ಗರ್ಭಿಣಿ ಎನ್ನುವುದು ತಿಳಿದು ಬಂದಿದೆ.

ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿಯಲ್ಲಿ(POCSO) ದೂರು ದಾಖಲಾಗಿದ್ದು, ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.