Family Planning; ಚಿಕ್ಕ ಕುಟುಂಬದಿಂದ ವಿಕಸಿತ ಭಾರತ ಗುರಿ ಸಾಧ್ಯ: ನಡ್ಡಾ
Team Udayavani, Jul 12, 2024, 6:00 AM IST
ಹೊಸದಿಲ್ಲಿ: ಭಾರತೀಯ ಕುಟುಂಬಗಳ ಆರೋಗ್ಯ ರಕ್ಷಣೆ ಕಾಪಾಡುವುದರಿಂದ ಮತ್ತು ಚಿಕ್ಕ ಕುಟುಂಬಗಳಿಂದ ಮಾತ್ರವೇ ವಿಕಸಿತ ಭಾರತ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.
ವಿಶ್ವ ಜನಸಂಖ್ಯಾ ದಿನದ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದ ನಡ್ಡಾ, ಕುಟುಂಬ ಯೋಜನೆ ಜಾರಿ ಕುರಿತು ಮಹಿಳೆ ತನ್ನ ಆಯ್ಕೆಯ ಅನುಸಾರ ನಿರ್ಧಾರ ಕೈಗೊ ಳ್ಳುವಂಥ ಪರಿಸರವನ್ನು ಸೃಷ್ಟಿಸುವ ಕೆಲಸ ವನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ರೂಪಿಸಬೇಕು ಎಂದಿದ್ದಾರೆ.
ನಾವು ಮುಂಬರುವ ಜವಾಬ್ದಾರಿ ಗಳನ್ನು ನಿಭಾಯಿಸಲು ಮತ್ತು ಕುಟುಂಬ ಯೋಜನೆ ಮತ್ತು ಸಂತಾನೋತ್ಪತ್ತಿ ಆರೋಗ್ಯವನ್ನು ಮೂಲಭೂತವೆಂದು ಗುರುತಿಸಲು ಕೇಂದ್ರ ಮತ್ತು ರಾಜ್ಯಗಳ ಸಹಯೋಗ ಮುಖ್ಯವಾಗಿದೆ. ಚಿಕ್ಕ ಕುಟುಂಬಗಳನ್ನು ಹೊಂದುವುದು ಮತ್ತು ಗರ್ಭನಿರೋಧಕ ಆಯ್ಕೆ ಕೈಗೊ ಳ್ಳಲು ಸಾಧ್ಯವಾದರೆ, ಆರೋಗ್ಯಕರ, ಸಂತೋಷದಾಯಕ ಕುಟುಂಬಗಳನ್ನು ಪೋಷಿಸಲು ಸಾಧ್ಯವಾಗಲಿದೆ ಎಂದರು. ಮಿಷನಲ್ ಪರಿವಾರ ವಿಕಾಸ್ ಮಹತ್ವದ ಬಗ್ಗೆಯೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.