Hubli; ಗಾಂಜಾ ಮಾರಾಟ ಮತ್ತು ಖರೀದಿ ಮಾಡುತ್ತಿದ್ದ ಹತ್ತು ಜನರ ಬಂಧನ
Team Udayavani, Jul 12, 2024, 3:50 PM IST
ಹುಬ್ಬಳ್ಳಿ: ನಗರದ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗಿನ ಜಾವ ಗಾಂಜಾ ಮಾರುತ್ತಿದ್ದ ಹಾಗೂ ಖರೀದಿಸುತ್ತಿದ್ದ ಒಟ್ಟು ಹತ್ತು ಜನರನ್ನು ಬಂಧಿಸಿ, ಅವರಿಂದ ಅಂದಾಜು 1.779 ಕೆಜಿ ಗಾಂಜಾ ಮತ್ತು 2 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಅಖಿಲೇಶ ಯರಮಸಾಲ, ಆಂಥೋನಿ ಫರ್ನಾಂಡೀಸ್, ಕಿರಣ ಕುರಕುಂದಿ, ಮಹಾದೇವ ಮಜ್ಜಿಗುಡ್ಡ, ಪ್ರಶಾಂತ ಕಲಾಲ, ಅರುಣ ಕ್ಯಾರಕಟ್ಟಿ, ಲಕ್ಷ್ಮಣ ನಿಡಗುಂದಿ, ಫರಾನ್ ನವಲಗುಂದ, ಆದರ್ಶ ಯರಮಸಾಲ, ವಿಶಾಲ ಗಾಯಕವಾಡ ಬಂಧಿತರಾದವರು.
ಇಬ್ಬರು ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಕೆಲವರು ಖರೀದಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಂಡಿಗೇರಿ ಠಾಣೆ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಯು ದಾಳಿ ಮಾಡಿ, ಮಾರುತ್ತಿದ್ದ ಮತ್ತು ಖರೀದಿಸುತ್ತಿದ್ದ ಹಾಗೂ ಇವರಿಗೆ ಸಹಾಯ ಮಾಡಿದ ವ್ಯಕ್ತಿಗಳನ್ನು ಬಂಧಿಸಿ, ಗಾಂಜಾ ಮತ್ತು ಹಣ ವಶಪಡಿಸಿಕೊಂಡಿದ್ದಾರೆ. ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.