Mysuru ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ


Team Udayavani, Jul 12, 2024, 11:17 PM IST

Mysuru ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ಮೈಸೂರು ನಗರಾಭಿವೃದ್ಧಿಯಲ್ಲಿ ನಡೆದಿರುವ ಹಗರಣ ಸಂಬಂಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವಿರೋಧಿಸಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆಗೆ ಯತ್ನಿಸಿದರು.
ನಗರದ ಎಂಜಿನಿಯರುಗಳ ಸಂಸ್ಥೆ ಎದುರಿನ ಫ‌ುಟ್‌ಪಾತ್‌ನಲ್ಲಿ ಕಾಂಗ್ರೆಸ್‌ ಮುಖಂಡರು ಸುಮಾರು 2 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದರು. ಈ ನಡುವೆ ಬಿಜೆಪಿಯ ಪ್ರತಿಭಟನೆ ನಡೆಸುವ ಸ್ಥಳಕ್ಕೆ ತೆರಳಿ ಅವರನ್ನು ಮುತ್ತಿಗೆ ಹಾಕಲು ಕಾಂಗ್ರೆಸ್‌ ಪ್ರತಿಭಟನಾಕಾರರು ಯತ್ನಿಸಿದರು. ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ.

ಮುತ್ತಿಗೆ ನಿರ್ಣಯ
ಧರಣಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಬಿಜೆಪಿ ನಾಯಕರನ್ನು ಮುತ್ತಿಗೆ ಹಾಕುವ ನಿರ್ಣಯವನ್ನು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ| ಬಿ.ಜೆ.ವಿಜಯ್‌ ಕುಮಾರ್‌ ಮಂಡಿಸಿದರು. ಆ ಬಳಿಕ ಕಾಂಗ್ರೆಸ್‌ ಮುಖಂಡರ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಮುಡಾ ಮುಂಭಾಗದ ಮೂಲಕ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನ ಸ್ಥಳದತ್ತ ತೆರಳಲು ಮುನ್ನುಗ್ಗಿದರು. ಮುಡಾ ಆವರಣದಲ್ಲಿ ಬ್ಯಾರಿಕೇಡ್‌ ತಡೆಗೋಡೆ ನಿರ್ಮಿಸಿದ ಪೊಲೀಸರು ಕಾರ್ಯಕರ್ತರನ್ನು ತಡೆದರು. ಪ್ರತಿಭಟನೆಯಲ್ಲಿ ಸಚಿವ ಕೆ.ವೆಂಕಟೇಶ್‌, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಸೇರಿ ಹಲವರು ಪಾಲ್ಗೊಂಡಿದ್ದರು.

ನಮ್ಮನ್ನೂ ಬಂಧಿಸಿ
ಮುಡಾ ಪಕ್ಕದಲ್ಲಿರುವ ಎಂಜಿನಿಯರುಗಳ ಸಂಸ್ಥೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್‌ ಮುಖಂಡರು ನಮ್ಮನ್ನೂ ಬಂಧಿಸಿ ಎಂದು ಪೊಲೀಸರ ವಿರುದ್ಧ ವಾಗ್ವಾದಕ್ಕಿಳಿದ ಘಟನೆ ನಡೆಯಿತು. ಬಿಜೆಪಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ನಮ್ಮನ್ನು ವಶಕ್ಕೆ ಪಡೆಯದೇ ಅಪಮಾನ ಮಾಡುತ್ತಿದ್ದೀರಿ ಎಂದು ಪೊಲೀಸರ ವಿರುದ್ಧ ಹರಿಹಾಯ್ದರು. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್‌ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.