Karnataka Govt. ಒಂದನೇ ತರಗತಿ ಪ್ರವೇಶಕ್ಕೆ ಗರಿಷ್ಠ 8 ವರ್ಷ ವಯೋಮಿತಿ
ಎಲ್‌ಕೆಜಿಗೆ 6, ಯುಕೆಜಿಗೆ 7 ವರ್ಷ ಗರಿಷ್ಠ ಮಿತಿ ನಿಗದಿ
Team Udayavani, Jul 13, 2024, 6:50 AM IST
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ (2025-26)ದಿಂದ ಒಂದನೇ ತರಗತಿ ಪ್ರವೇಶಾತಿಗೆ ಗರಿಷ್ಠ 8 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹಾಗೆಯೇ ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯೋಮಿತಿಯನ್ನು ಆರು ವರ್ಷವೆಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಸರಕಾರ ಎಲ್‌ಕೆಜಿಗೆ ಗರಿಷ್ಠ ಆರು ವರ್ಷ ಮತ್ತು ಯುಕೆಜಿಗೆ ಗರಿಷ್ಠ ಏಳು ವರ್ಷಗಳ ವಯೋಮಿತಿ ನಿಗದಿ ಪಡಿಸಲಾಗಿದೆ. ಎಲ್‌ಕೆಜಿ ಪ್ರವೇಶಕ್ಕೆ ಕನಿಷ್ಠ 4 ವರ್ಷ ಪೂರ್ಣಗೊಂಡಿರಬೇಕು.
ಎಲ್‌ಕೆಜಿ, ಯುಕೆಜಿ ಮತ್ತು 1ನೇ ತರಗತಿ ದಾಖಲಾತಿಗೆ ಕನಿಷ್ಠ ಅರ್ಹ ವಯೋಮಿತಿಯನ್ನು ಈ ಮೊದಲೇ ನಿಗದಿಪಡಿಸಲಾಗಿತ್ತು. ಆದರೆ ಗರಿಷ್ಠ ವಯೋಮಿತಿ ನಿಗದಿಪಡಿಸಿರಲಿಲ್ಲ. ಗರಿಷ್ಠ ವಯೋಮಿತಿ ನಿಗದಿ ಮಾಡದೇ ಇರುವುದರಿಂದ ಮಕ್ಕಳ ಡ್ರಾಪ್ ಔಟ್ ಹೆಚ್ಚಾಗಬಹುದು ಎಂಬ ಕಾರಣದಿಂದ ಗರಿಷ್ಠ ವಯೋಮಿತಿ ನಿಗದಿ ಪಡಿಸಲಾಗಿದೆ. ಈಗಾಗಲೇ 2023-24ನೇ ಸಾ ಲಿನ ಪ್ರವೇಶ ಪ್ರಕ್ರಿಯೆ ಮುಗಿದಿದೆ. 2024-25ನೇ ಸಾಲಿನ ಪ್ರವೇಶ ಪ್ರ ಕ್ರಿಯೆ ಪ್ರಗತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.