Maharashtra ಶಾಲಾ ವ್ಯಾಪ್ತಿಯಲ್ಲಿ ಹೈ ಕೆಫೀನ್ ಪಾನೀಯ ನಿಷೇಧ
Team Udayavani, Jul 13, 2024, 12:29 AM IST
ಮುಂಬಯಿ: ಅಧಿಕ ಕೆಫೀನ್ ಅಂಶವಿರುವ ಪಾನೀಯಗಳನ್ನು ಮಹಾರಾಷ್ಟ್ರದ ಶಾಲೆಗಳ 500 ಮೀಟರ್ ವ್ಯಾಪ್ತಿಯಲ್ಲಿ ಮಾರಾಟ ಮಾಡದಂತೆ ನಿಷೇಧ ವಿಧಿಸಲು ಶೀಘ್ರವೇ ಆದೇಶ ಹೊರಡಿಸುವು ದಾಗಿ ರಾಜ್ಯ ಆಹಾರ ಸಚಿವ ಧರ್ಮರಾವ್ ಬಾಬಾ ಆತ್ರಂ ಶುಕ್ರವಾರ ಹೇಳಿದ್ದಾರೆ.
ವಿಧಾನಮಂಡಲದಲ್ಲಿ ಸ್ವತಂತ್ರ ಶಾಸಕ ಸತ್ಯಜಿತ್ ತಾಂಬೆ ಅವರು ಶಾಲಾ ವ್ಯಾಪ್ತಿಯ ಸುರಕ್ಷೆಗೆ ಕೈಗೊಂಡ ಕ್ರಮಗಳ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಉತ್ತರಿಸಿದ ಸಚಿವ, “ಅಸ್ತಿತ್ವದಲ್ಲಿ ರುವ ನಿಯಮಗಳ ಪ್ರಕಾರ 1 ಲೀಟರ್ ಕಾರ್ಬೋ ನೇಟೆಡ್ ಪಾನೀಯಕ್ಕೆ 145ರಿಂದ 300 ಎಂಎಲ್ ಕೆಫೀನ್ ಸೇರಿಸಲು ಹಾಗೂ ಅಂಥ ಪಾನೀಯಗಳನ್ನು ಮಾರಾಟ ಮಾಡಲು ಅವಕಾಶವಿದೆ. ಇದೀಗ ನಿಯಮ ಪರಿಶೀಲಿಸಿ, ಹೈ ಕೆಫೀನ್ ಅಂಶವಿರುವ ಪಾನೀಯಗಳನ್ನು ಪಟ್ಟಿಮಾಡಲು ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.