PM Modi ರಷ್ಯಾ ಭೇಟಿಗೆ ಅಮೆರಿಕ ಆಡಳಿತ ತೀವ್ರ ಅಸಮಾಧಾನ!
Team Udayavani, Jul 13, 2024, 6:45 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಅವರ 2 ದಿನಗಳ ರಷ್ಯಾ ಭೇಟಿಯು ಅಮೆರಿಕದ ಜೋ ಬೈಡನ್ ಆಡಳಿತಕ್ಕೆ ಇರುಸುಮುರುಸು ಉಂಟುಮಾಡಿದೆ. ತಮ್ಮ ಅಸಮಾಧಾನವನ್ನು ಹಿರಿಯ ಅಧಿಕಾರಿಗಳು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಈ ಕುರಿತು ಭಾರತ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಜು.9ರಿಂದ ನ್ಯಾಟೋ ಸಮಾವೇಶ ಆರಂಭವಾಗಿತ್ತು. ಈ ವೇಳೆ ಮೋದಿ ರಷ್ಯಾಗೆ ಭೇಟಿ ನೀಡಿದ್ದನ್ನು ಬೈಡೆನ್ ಆಡಳಿತವು ಪ್ರಶ್ನಿಸಿದೆ. ಪ್ರಧಾನಿಯ ರಷ್ಯಾ ಭೇಟಿಯು ಬೈಡೆನ್ ಆಡಳಿತಕ್ಕೆ ಕಷ್ಟಕರ ಮತ್ತು ಅನನುಕೂಲ ತಂದಿದೆ. ಈ ವಿಷಯವನ್ನು ಭಾರತಕ್ಕೂ ಅಮೆರಿಕ ತಿಳಿಸಿದೆ. ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಭಾರತ ವನ್ನು ಪರೋಕ್ಷವಾಗಿ ಟೀಕಿಸಿದ್ದ ರಾಯಭಾರಿ ಎರಿಕ್ ಗಾರ್ಸೆಟ್ಟಿ, ಅಮೆರಿಕದ ಸ್ನೇಹವನ್ನು ಭಾರತವು ಹಗುರವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.