DS Veeraiah ಅರಸು ಟರ್ಮಿನಲ್‌ ಪ್ರಕರಣ: ಬಿಜೆಪಿಯ ವೀರಯ್ಯ ಸಿಐಡಿಯ ಬಲೆಗೆ

ಮುಡಾ ಪ್ರತಿಭಟನೆ ವೇಳೆಯೇ ಕಾರ್ಯಾಚರಣೆ

Team Udayavani, Jul 13, 2024, 12:43 AM IST

DS Veeraiah ಅರಸು ಟರ್ಮಿನಲ್‌ ಪ್ರಕರಣ: ಬಿಜೆಪಿಯ ವೀರಯ್ಯ ಸಿಐಡಿಯ ಬಲೆಗೆ

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್‌ ಟರ್ಮಿ ನಲ್‌ ನಿಗಮದ 47 ಕೋಟಿ ರೂ. ಹಗರಣದಲ್ಲಿ ಸಿಐಡಿ ಪೊಲೀಸರು ಬಿಜೆಪಿಯ ಮಾಜಿ ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌. ವೀರಯ್ಯ ಅವರನ್ನು ಬಂಧಿಸಿ ದ್ದಾರೆ. ಹಗ ರಣ  ದಲ್ಲಿ ವೀರಯ್ಯ ಶಾಮೀ ಲಾಗಿರುವುದಕ್ಕೆ ಸಾಕ್ಷ್ಯಗಳು ಲಭ್ಯವಾದ ಬೆನ್ನಲ್ಲೇ ಅವರ ಮೇಲೆ ಸಿಐಡಿ ಕಣ್ಣಿಟ್ಟಿತ್ತು. ಮೈಸೂರಿ ನಲ್ಲಿ ಬಿಜೆಪಿ ಹಮ್ಮಿ ಕೊಂಡಿದ್ದ ಪ್ರತಿ ಭಟನೆ ಯಲ್ಲಿ ವೀರಯ್ಯ ಭಾಗಿಯಾಗಲು ಮುಂದಾಗಿದ್ದರು. ಆ ವೇಳೆ ಅವರನ್ನು ಬಂಧಿಸಲಾಗಿದೆ.

2021ರಿಂದ 2023ರ ವರೆಗೆ ಡಿ.ಎಸ್‌. ವೀರಯ್ಯ ಅವರು ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ ಅಧ್ಯಕ್ಷರಾಗಿದ್ದರು. ಆ ವೇಳೆ ಸುಮಾರು 47 ಕೋಟಿ ರೂ. ಮೌಲ್ಯದ ಹಗರಣ ನಡೆದಿತ್ತು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್‌. ಶಿವಪ್ರಸಾದ್‌ ಅವರು ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. 2023ರ ಸೆಪ್ಟಂಬರ್‌ನಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ವೀರಯ್ಯ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.ಇದಾದ ಬಳಿಕ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರವು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾವಣೆ ಮಾಡಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ಅಕ್ರಮಕ್ಕೆ ಸಂಬಂಧಿಸಿದ ಸಾಕ್ಷ್ಯ ಸಂಗ್ರಹಿಸಿದ್ದರು. ಇದೇ ಪ್ರಕರಣದಲ್ಲಿ ಈ ಹಿಂದೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಂಕರಪ್ಪ ಬಂಧನವಾಗಿತ್ತು. ಸದ್ಯ ಅವರು ಜೈಲಿನಲ್ಲಿದ್ದಾರೆ.

ಏನಿದು ಹಗರಣ?
ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ 194ನೇ ನಿರ್ದೇಶಕ ಮಂಡಳಿ ಸಭೆಯು 2021ರ ಅಕ್ಟೋಬರ್‌ನಲ್ಲಿ ನಡೆದಿತ್ತು. ಈ ವೇಳೆ ಟ್ರಕ್‌ ಟರ್ಮಿನಲ್‌ಗ‌ಳ ನಿರ್ವಹಣೆಗೆ 10 ಕೋಟಿ ರೂ. ಮೊತ್ತದ ತುಂಡು ಗುತ್ತಿಗೆ ನೀಡಲು ಅನುಮೋದನೆ ಹೊರಡಿಸಲಾಗಿತ್ತು. ಬಳಿಕ ಕಾಮಗಾರಿ ನಡೆಸದೆ ಬರೋಬ್ಬರಿ 47 ಕೋಟಿ ರೂ. ಅಕ್ರಮ ನಡೆಸಿದ ಆರೋಪ ಕೇಳಿ ಬಂದಿತ್ತು.

ಟಾಪ್ ನ್ಯೂಸ್

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.