Siddapura ಕಟ್ಟೆಮಕ್ಕಿ: ಲಾರಿ ಪಲ್ಟಿ; ಲಕ್ಷಾಂತರ ನಷ್ಟ
Team Udayavani, Jul 13, 2024, 1:10 AM IST
ಸಿದ್ದಾಪುರ: ಮಂಗಳೂರಿನಿಂದ ಕೋಕ್ ತುಂಬಿಸಿಕೊಂಡು ಬಳ್ಳಾರಿ ಕಡೆಗೆ ಸಾಗುತ್ತಿದ್ದ ಲಾರಿಯು ಶಂಕರನಾರಾಯಣ ಗ್ರಾಮದ ಕಟ್ಟೆಮಕ್ಕಿಯಲ್ಲಿ ಅಡ್ಡ ಬಂದ ಗೂಡ್ಸ್ ವಾಹನವನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿ ಗೂಡ್ಸ್ ವಾಹನಕ್ಕೆ ಢಿಕ್ಕಿಯಾಗಿ ಪಲ್ಟಿಯಾಗಿದೆ.
ಸುಮಾರು 25 ಟನ್ ಕೋಕ್ ನಾಶಗೊಂಡಿದೆ. ಲಾರಿಯೂ ಸಂಪೂರ್ಣ ಜಖಂಗೊಂಡು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಚಾಲಕ ಹಾಗೂ ಚಾಲಕನ ತಂದೆ ಲಾರಿಯಲ್ಲಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ಗೂಡ್ಸ್ ವಾಹನದಲ್ಲಿ ಚಾಲಕ ಅವಿನಾಶ್ ಸೇರಿದಂತೆ ಮೂವರು ಇದ್ದು, ಯಾರಿಗೂ ಗಾಯ ಆಗಿಲ್ಲ. ಲಾರಿ ಚಾಲಕ ಪುರ್ಯ (33) ಅವರು ಪೊಲೀಸರಿಗೆ ದೂರು ನೀಡಿದ್ದು ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.