Golden Star; ಬರ್ತ್ಡೇ ದಿನ ಗಣೇಶ್ ಏನ್ ಮಾಡಿದ್ರು ಗೊತ್ತಾ?
Team Udayavani, Jul 13, 2024, 10:33 AM IST
ನಟ ಗಣೇಶ್ ಅವರು ಜುಲೈ 2ರಂದು ತಮ್ಮ ಹುಟ್ಟುಹಬ್ಬ ಆಚರಿಸಿಲ್ಲ. ಸಹಜವಾಗಿಯೇ ಅವರ ಅಭಿಮಾನಿಗಳು ಬೇಸರಗೊಂಡಿದ್ದರು. ಆದರೆ, ಸದ್ದಿಲ್ಲದೇ ಒಂದಷ್ಟು ಸಮಾಜಮುಖೀ ಕಾರ್ಯದಲ್ಲಿ ತೊಡಗುವ ಮೂಲಕ ಗಣೇಶ್ ಬರ್ತ್ಡೇಯನ್ನು ಅರ್ಥಪೂರ್ಣಗೊಳಿಸಿದ್ದಾರೆ. ಗಣೇಶ್ ಅವರ ತಂಡ ಶಾಲಾ ಮಕ್ಕಳಿಗೆ ಬ್ಯಾಗ್, ಪುಸ್ತಕಗಳನ್ನು ಹಂಚಿದೆ. ಈ ಮೂಲಕ ಮಕ್ಕಳ ಕಲಿಕೆಗೆ ಸಹಾಯ ಮಾಡಿದೆ.
ಇನ್ನು, ಜುಲೈ 12 ಗಣೇಶ್ ಪತ್ನಿ ಶಿಲ್ಪಾ ಅವರ ಹುಟ್ಟುಹಬ್ಬ. ತಮ್ಮ ಆಪ್ತ ಬಳಗದೊಂದಿಗೆ ಆಚರಿಸಿದ್ದಾರೆ. ಸದ್ಯ ಗಣೇಶ್ ಅವರ “ಕೃಷ್ಣಂ ಪ್ರಣಯ ಸಖೀ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಆಗಸ್ಟ್ 15ರಂದು ತೆರೆಕಾಣುತ್ತಿದೆ. ಪಕ್ಕಾ ಫ್ಯಾಮಿಲಿ ಡ್ರಾಮಾ ಆಗಿರುವ ಈ ಚಿತ್ರವನ್ನು ಶ್ರೀನಿವಾಸರಾಜು ನಿರ್ದೇಶನ ಮಾಡಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್, ಹಾಡುಗಳು ಹಿಟ್ಲಿಸ್ಟ್ ಸೇರುವ ಮೂಲಕ ಚಿತ್ರತಂಡ ಖುಷಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ
Bhairathi Ranagal; ಶಿವಣ್ಣ ಡ್ರೀಮ್ ಪ್ರಾಜೆಕ್ಟ್ ಭೈರತಿ ಮೈಲುಗಲ್!
BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ
Sandalwood: 99 ರೂಪಾಯಿಗೆ ಆರಾಮ್ ಸಿನಿಮಾ: ಅರವಿಂದ ಸ್ವಾಮಿ ಹೊಸ ಪ್ಲ್ರಾನ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.