Imran Khan: ಅಕ್ರಮ ವಿವಾಹ ಕೇಸ್; ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖುಲಾಸೆ
Team Udayavani, Jul 13, 2024, 8:30 PM IST
ಇಸ್ಲಾಮಬಾದ್: ಇಸ್ಲಾಂಗೆ ವಿರು ದ್ಧ ವಾದ ವಿವಾಹ ಪ್ರಕರಣದಲ್ಲಿ ಕಳೆದ ವರ್ಷ ಆಗಸ್ಟ್‌ನಿಂದಲೂ ಜೈಲಿನಲ್ಲಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ಕೋರ್ಟ್ ಖುಲಾಸೆಗೊಳಿಸಿದೆ.
ಆದರೆ ಈ ಖುಲಾಸೆ ಸಂಭ್ರಮಿಸುವಷ್ಟರಲ್ಲೇ ಅವರಿಗೆ ನಿರಾಸೆ ಉಂಟಾಗಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವೇಳೆ ನಡೆದಿದ್ದ ಗಲಭೆಗೆ ಸಂಬಂಧಿಸಿ 3 ಪ್ರಕರಣಗಳಲ್ಲಿ ಇಮ್ರಾನ್‌ರನ್ನು ಬಂಧಿಸುವ ಮನವಿಯನ್ನು ಲಾಹೋರ್‌ನ ಭಯೋತ್ಪಾದನಾ ನಿಗ್ರಹ ಕೋರ್ಟ್ ಅಂಗೀಕರಿಸಿದೆ. ಈ ನಡೆಯನ್ನು ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಪಕ್ಷವು “ಇದು ಇಮ್ರಾನ್‌ರ ಅಕ್ರಮ ಸೆರೆಯನ್ನು ಮುಂದುವರಿಸಲು ಮಾಡಿರುವ ಕುತಂತ್ರ’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.