Bangladesh PM: ಚೀನಾ ಬಗ್ಗೆ ಮುನಿಸು: ಪ್ರವಾಸ ಮೊಟಕುಗೊಳಿಸಿ ಮರಳಿದ ಬಾಂಗ್ಲಾ ಪ್ರಧಾನಿ
Team Udayavani, Jul 13, 2024, 9:30 PM IST
ಢಾಕಾ: ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ತಮ್ಮ ಚೀನಾ ಪ್ರವಾಸವನ್ನು ಮೊಟಕುಗೊಳಿಸಿ ಒಂದು ದಿನ ಮುಂಚಿತವಾಗಿಯೇ ಸ್ವದೇಶಕ್ಕೆ ಮರಳಿದ್ದಾರೆ.
ಬೀಜಿಂಗ್ ತಮಗೆ ಆರ್ಥಿಕ ನೆರವು ನೀಡುವಲ್ಲಿ ವಿಫಲವಾಗಿದ್ದು, ಜತೆಗೆ ಸೂಕ್ತ ಶಿಷ್ಟಾಚಾರ ಒದಗಿಸಲಿಲ್ಲ ಎಂದು ಹಸೀನಾ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.
ಹಸೀನಾ ಚೀನಾಗೆ 4 ದಿನಗಳ ಪ್ರವಾಸ ಕೈಗೊಂಡಿದ್ದರು. ಆದರೆ ಮೂರೇ ದಿನಕ್ಕೇ ಪ್ರವಾಸ ಮುಗಿಸಿ ಬುಧವಾರ ಮರಳಿದ್ದರು. ಹಸೀನಾ ಅವರು ಹೀಗೆ ಅರ್ಧಕ್ಕೇ ಮರಳಿರುವುದು, ಅವರ ಪ್ರವಾ ಸದ ಉದ್ದೇಶಗಳು ಈಡೇರಿಲ್ಲ ಎಂಬುದನ್ನು ಸೂಚಿಸುತ್ತಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.