World Junior Squash Championships: 3ನೇ ಸುತ್ತಿಗೆ ಅನಾಹತ್, ತಿಯಾನಾ
Team Udayavani, Jul 13, 2024, 9:46 PM IST
ಹೊಸದಿಲ್ಲಿ: ಹ್ಯೂಸ್ಟನ್ನಲ್ಲಿ ನಡೆಯುತ್ತಿರುವ ವಿಶ್ವ ಕಿರಿಯರ ಸ್ಕ್ವಾಷ್ ಪಂದ್ಯಾವಳಿಯಲ್ಲಿ ಭಾರತದ ಅನಾಹತ್ ಸಿಂಗ್ ಹಾಗೂ ತಿಯಾನಾ ಪರಸ್ರಮ್ಪುರಿಯಾ 3ನೇ ಸುತ್ತಿಗೆ ಪ್ರವೇಶಿಸಿದ್ದಾರೆ.
16 ವರ್ಷದ ಅನಾಹತ್ ಸಿಂಗ್ ದಕ್ಷಿಣ ಆಫ್ರಿಕಾದ ಡೇನ್ ವ್ಯಾನ್ ಜಿಲ್ ವಿರುದ್ಧ 11-3, 11-2 ಮತ್ತು 11-6 ಸೆಟ್ಗಳ ಅಂತರದಿಂದ ಗೆದ್ದು 3ನೇ ಸುತ್ತಿಗೇರಿದರು. ಇವರು ಮುಂದಿನ ಸುತ್ತಿನಲ್ಲಿ ಅಮೆರಿಕದ ಸಮಂತಾ ಜಾಫ್ರನ್ನು ಎದುರಿಸಲಿದ್ದಾರೆ. ಇನ್ನೊಂದು ಪಂದ್ಯದಲ್ಲಿ ತಿಯಾನಾ ನ್ಯೂಜಿಲ್ಯಾಂಡ್ನ ಎಮ್ಮಾ ಮೆರ್ಸನ್ ವಿರುದ್ಧ 14-12, 11-5, 11-5 ಸೆಟ್ಗಳ ಅಂತರದಿಂದ ಗೆದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.