Pakistan: ಪಾಕ್ಗೆ ಐಎಂಎಫ್ ನಿಂದ 58 ಸಾವಿರ ಕೋಟಿ ರೂ. ನೆರವು
Team Udayavani, Jul 13, 2024, 10:38 PM IST
ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) 58 ಸಾವಿರ ಕೋಟಿ ರೂ.(7 ಬಿಲಿಯನ್ ಡಾಲರ್)ಗಳಷ್ಟು ಸಾಲ ನೀಡಲು ಒಪ್ಪಿಕೊಂಡಿದೆ.
ಇದರ ಬೆನ್ನಲ್ಲೇ ಮಾತನಾಡಿರುವ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್, “ಐಎಂಎಫ್ ನೆರವು ಪಡೆಯುತ್ತಿರುವುದು ಇದು ಕೊನೆಯ ಬಾರಿ. ಯಾರಿಗೆ ತೆರಿಗೆ ವಿಧಿಸುತ್ತಿಲ್ಲವೋ ಅವರಿಗೆ ಇನ್ನು ಮುಂದೆ ತೆರಿಗೆ ವಿಧಿಸಿ ಆರ್ಥಿಕತೆಯನ್ನು ಹಳಿಗೆ ತರಲಾಗುತ್ತದೆ’ ಎಂದಿದ್ದಾರೆ. 1958ರಿಂದಲೂ ಪಾಕ್ 24 ಬಾರಿ ಐಎಂಎಫ್ನಿಂದ ನೆರವು ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.