Congress; ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ನೇಮಕ

Team Udayavani, Jul 14, 2024, 1:02 PM IST

Congress; Gaurav Gogoi appointed as Deputy Leader of Lok Sabha

ಹೊಸದಿಲ್ಲಿ: ಲೋಕಸಭೆಯ ಉಪ ನಾಯಕರನ್ನಾಗಿ ಕಾಂಗ್ರೆಸ್ ಪಕ್ಷವು ಇಂದು ಸಂಸದ ಗೌರವ್ ಗೊಗೊಯ್ ಅವರನ್ನು ನೇಮಿಸಿ ಆದೇಶಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಲೋಕಸಭೆಯ ಸ್ಪೀಕರ್ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್‌ಗಳನ್ನು ನೇಮಿಸುವ ಕುರಿತು ಮಾಹಿತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಗೌರವ್ ಗೊಗೊಯ್ ಅವರಲ್ಲದೆ, ಸಂಸದ ಕೋಡಿಕುನ್ನಿಲ್ ಸುರೇಶ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಿರುವ ಬಗ್ಗೆ ಸೋನಿಯಾ ಗಾಂಧಿ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಸಂಸದರಾದ ಮಾಣಿಕ್ಕಂ ಟ್ಯಾಗೋರ್ ಮತ್ತು ಡಾ ಎಂಡಿ ಜವೈದ್ ಅವರನ್ನು ವಿಪ್‌ ಗಳಾಗಿ ನೇಮಿಸಲಾಗಿದೆ.

ಲೋಕಸಭೆಯಲ್ಲಿ ಪ್ರತಿಪಕ್ಷಗಳ ಜತೆಗೂಡಿ ಕಾಂಗ್ರೆಸ್‌ ಜನಪರ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ.

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.