OTT release: ಓಟಿಟಿಗೆ ಬರಲಿದೆ ಪೃಥ್ವಿರಾಜ್‌ ಸುಕುಮಾರನ್‌ ʼಆಡುಜೀವಿತಂʼ; ಎಲ್ಲಿ, ಯಾವಾಗ?

Team Udayavani, Jul 14, 2024, 2:15 PM IST

OTT release: ಓಟಿಟಿಗೆ ಬರಲಿದೆ ಪೃಥ್ವಿರಾಜ್‌ ಸುಕುಮಾರನ್‌ ʼಆಡುಜೀವಿತಂʼ; ಎಲ್ಲಿ, ಯಾವಾಗ?

ಕೊಚ್ಚಿ: ಮಾಲಿವುಡ್‌ ನಲ್ಲಿ(Mollywood) ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡಿರುವ ಸಿನಿಮಾಗಳಲ್ಲಿ ಒಂದಾಗಿರುವ ಪೃಥ್ವಿರಾಜ್‌ ಸುಕುಮಾರನ್‌ ಅಭಿನಯದ ʼಆಡುಜೀವಿತಂʼ(Aadujeevitham) ಮೂರು ತಿಂಗಳ ಬಳಿಕ ಓಟಿಟಿ ರಿಲೀಸ್‌ ಸಿದ್ದವಾಗಿದೆ.

ಬ್ಲೆಸ್ಸಿ ನಿರ್ದೇಶನದ ನೈಜ ಕಥಾಹಂದರದ ಈ ಸಿನಿಮಾ ಇದೇ ವರ್ಷದ ಮಾ.28 ರಂದು ರಿಲೀಸ್‌ ಆಗಿತ್ತು. ಕೇರಳ ಮಾತ್ರವಲ್ಲದೆ ಸಿನಿಮಾಕ್ಕೆ ಇತರೆ ಕಡೆಯಿಂದಲೂ ಪ್ರಶಂಸೆ ವ್ಯಕ್ತವಾಗಿತ್ತು.

ನಜೀಬ್‌ ಹೆಸರಿನ ವ್ಯಕ್ತಿ ಸೌದಿ ಅರೇಬಿಯಾಗೆ ಕೆಲಸ ಅರಸಿ ಹೋಗುತ್ತಾರೆ. ಅಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಾರೆ. ಹಲವು ವರ್ಷಗಳ ತೊಂದರೆ ಬಳಿಕ ಅವರು ದೇಶಕ್ಕೆ ಮರಳುವ ಕಥೆಯನ್ನು ಭಾವನಾತ್ಮಕವಾಗಿ ನೈಜ ರೀತಿಯಲ್ಲೇ ತೋರಿಸಲಾಗಿದೆ.

ಇದನ್ನೂ ಓದಿ: Kollywood: ʼಇಂಡಿಯನ್-2‌ʼ ಥಿಯೇಟರ್‌ನಲ್ಲಿರವಾಗಲೇ ಓಟಿಟಿಗೆ ಬರಲಿದೆ ʼಇಂಡಿಯನ್‌ʼ 

ಪೃಥ್ವಿರಾಜ್‌ (Prithviraj Sukumaran) ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಬಾಕ್ಸ್‌ ಆಫೀಸ್‌ ನಲ್ಲಿ ಸಿನಿಮಾ 150 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿತ್ತು.

ಸಿನಿಮಾ ರಿಲೀಸ್‌ ಆಗಿ ಮೂರು ತಿಂಗಳು ಕಳೆದರೂ ಓಟಿಟಿಗೆ ಬಂದಿರಲಿಲ್ಲ. ಅನೇಕರು ಓಟಿಟಿ ರಿಲೀಸ್‌ ವಿಳಂಬದ ಬಗ್ಗೆ ಪ್ರಶ್ನೆ ಮಾಡಿದ್ದರು. ವರದಿಗಳ ಪ್ರಕಾರ ಚಿತ್ರತಂಡ ಓಟಿಟಿ ರೈಟ್ಸ್‌ ಮಾರಾಟಕ್ಕೆ ಭಾರೀ ಮೊತ್ತದ ಬೇಡಿಕೆಯಿಟ್ಟಿದ್ದರಿಂದ ಓಟಿಟಿ ರಿಲೀಸ್‌ ಗೆ ತಡವಾಗುತ್ತಿದೆ ಎನ್ನಲಾಗಿತ್ತು.

ʼಇದೀಗ ಕೊನೆಗೂ ನೆಟ್‌ ಫ್ಲಿಕ್ಸ್‌ ʼಆಡುಜೀವಿತಂʼ ಓಟಿಟಿ ರಿಲೀಸ್‌ ಗೆ ಮುಂದಾಗಿದೆ.

ಇದೇ ಜು.19ರಿಂದ ಮ ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಸಿನಿಮಾ ಸ್ಟ್ರೀಮ್‌ ಆಗಲಿದೆ.

ಪೃಥ್ವಿರಾಜ್‌ ಜೊತೆ ಸಿನಿಮಾದಲ್ಲಿ ಅಮಲಾ ಪೌಲ್, ಕೆಆರ್‌ ಗೋಕುಲ್‌ , ಜಿಮ್ಮಿ ಜೀನ್-ಲೂಯಿಸ್ ನಟಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.