Heavy Rain: ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ ಜು.15ಕ್ಕೆ ಶಾಲೆ, ಕಾಲೇಜಿಗೆ ರಜೆ


Team Udayavani, Jul 14, 2024, 9:46 PM IST

Heavy-rain

ಕಾರವಾರ/ ಕೊಡಗು: ಭಾರಿ ಮಳೆಯಿಂದಾಗಿ ರೆಡ್‌ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ, ದಾಂಡೇಲಿ  ಹಾಗೂ ಜೋಯಿಡಾ ತಾಲೂಕಿನಾದ್ಯಂತ ಎಲ್ಲ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲೂ ಶಾಲೆ-ಕಾಲೇಜಿಗೆ ರಜೆ
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಸೋಮವಾರ (ಜು.15ರಂದು) ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ  ರಂಗಧಾಮಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ತಿಳಿಸಿದ್ದಾರೆ.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.