Anshuman Gaekwad ಚಿಕಿತ್ಸೆಗೆ ಬಿಸಿಸಿಐ ಒಂದು ಕೋಟಿ ರೂ. ನೆರವು

Team Udayavani, Jul 14, 2024, 11:09 PM IST

BCCI

ಮುಂಬಯಿ: ರಕ್ತದ ಕ್ಯಾನ್ಸರ್‌ ವಿರುದ್ಧ ಹೋರಾಡುತ್ತಿರುವ ಭಾರತ ತಂಡದ ಮಾಜಿ ಆರಂಭಕಾರ, ಮಾಜಿ ಕೋಚ್‌ ಅಂಶುಮಾನ್‌ ಗಾಯಕ್ವಾಡ್‌ ಅವರ ಚಿಕಿತ್ಸೆಗೆ ಬಿಸಿಸಿಐ ಒಂದು ಕೋಟಿ ರೂ. ಆರ್ಥಿಕ ನೆರವು ಘೋಷಿಸಿದೆ.

ಮಾಜಿ ಕ್ರಿಕೆಟಿಗರಾದ ಕಪಿಲ್‌ದೇವ್‌, ಸಂದೀಪ್‌ ಪಾಟೀಲ್‌ ಮೊದಲಾದವರ ಮನವಿ ಹಾಗೂ ಕಳಕಳಿಗೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ಬಿಸಿಸಿಐ ಈ ಮಾನವೀಯ ನಿರ್ಧಾರಕ್ಕೆ ಮುಂದಾಗಿದೆ.
“ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಂಶುಮಾನ್‌ ಗಾಯಕ್ವಾಡ್‌ ಅವರ ಚಿಕಿತ್ಸೆಗೆ ಕೂಡಲೇ ಒಂದು ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಸೂಚಿಸಿದ್ದಾರೆ’ ಎಂಬುದಾಗಿ ಬಿಸಿಸಿಐ ಅಪೆಕ್ಸ್‌ ಕೌನ್ಸಿನ್‌ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. 71 ವರ್ಷದ ಗಾಯಕ್ವಾಡ್‌ ಈಗ ಲಂಡನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ಇಂಥ ಸಂದರ್ಭದಲ್ಲಿ ಮಂಡಳಿಯು ಗಾಯಕ್ವಾಡ್‌ ನೆರವಿಗೆ ಬದ್ಧವಾಗಿರುತ್ತದೆ. ಗಾಯಕ್ವಾಡ್‌ ಕುಟುಂಬದವರೊಂದಿಗೆ ಮಾತಾಡಿದ್ದು, ಯಾವುದೇ ಸಹಾಯಕ್ಕೂ ಸಿದ್ಧ ಎಂಬುದಾಗಿ ಜಯ್‌ ಶಾ ಭರವಸೆ ನೀಡಿದ್ದಾರೆ’ ಎಂಬುದಾಗಿ ಬಿಸಿಸಿಐ ತಿಳಿಸಿದೆ.

ಭಾರತ ತಂಡದ ಮಾಜಿ ನಾಯಕರಾಗಿದ್ದ ದತ್ತಾಜಿರಾವ್‌ ಗಾಯಕ್ವಾಡ್‌ ಅವರ ಪುತ್ರನಾಗಿರುವ ಅಂಶುಮಾನ್‌ ಗಾಯಕ್ವಾಡ್‌, 1975 -1985ರ ಅವಧಿಯಲ್ಲಿ ಭಾರತದ ಪರ 40 ಟೆಸ್ಟ್‌ ಆಡಿದ್ದರು. ಮಧ್ಯಮ ಕ್ರಮಾಂಕದಲ್ಲಿ ಟೆಸ್ಟ್‌ ಬದುಕು ಆರಂಭಿಸಿದ ಗಾಯಕ್ವಾಡ್‌, ಬಳಿಕ ಆರಂಭಿಕನಾಗಿ ಭಡ್ತಿ ಪಡೆದಿದ್ದರು. ಸುನೀಲ್‌ ಗಾವಸ್ಕರ್‌ ಅವರೊಂದಿಗೆ ಅನೇಕ ಉತ್ತಮ ಜತೆಯಾಟ ನಡೆಸಿದ್ದರು.

ಟಾಪ್ ನ್ಯೂಸ್

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

After 10 years, today is the first phase of voting in Kashmir

Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Cylinder

Server Problem: ಗೃಹಬಳಕೆ ಅಡುಗೆ ಅನಿಲ ಪೂರೈಕೆ ವ್ಯತ್ಯಯ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

China Open Badminton: Priyanshu Rajawat out

China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

FIH: Harman, Sreejesh in award competition

FIH: ಪ್ರಶಸ್ತಿ ಸ್ಪರ್ಧೆಯಲ್ಲಿ ಹರ್ಮನ್‌, ಶ್ರೀಜೇಶ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

After 10 years, today is the first phase of voting in Kashmir

Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Cylinder

Server Problem: ಗೃಹಬಳಕೆ ಅಡುಗೆ ಅನಿಲ ಪೂರೈಕೆ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.