![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 14, 2024, 11:21 PM IST
ಲಂಡನ್: ಟೆಸ್ಟ್ ಕ್ರಿಕೆಟಿಗೆ ವಿದಾಯ ಘೋಷಿಸಿದ ಲೆಜೆಂಡ್ರಿ ವೇಗಿ ಜೇಮ್ಸ್ ಆ್ಯಂಡರ್ಸನ್ ಸ್ಥಾನಕ್ಕೆ ಮಾರ್ಕ್ ವುಡ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಪ್ರವಾಸಿ ವೆಸ್ಟ್ ಇಂಡೀಸ್ ಎದುರಿನ ನಾಟಿಂಗ್‌ಹ್ಯಾಮ್ ಟೆಸ್ಟ್ ಪಂದ್ಯಕ್ಕಾಗಿ ಆರಿಸಲಾದ ಇಂಗ್ಲೆಂಡ್ ತಂಡದಲ್ಲಿ ವುಡ್ ಸ್ಥಾನ ಪಡೆದಿದ್ದಾರೆ. ಸರಣಿಯ ಈ ದ್ವಿತೀಯ ಪಂದ್ಯ ಜು. 18ರಂದು ಆರಂಭವಾಗಲಿದೆ.
ಲಾರ್ಡ್ಸ್‌ನಲ್ಲಿ ಟೆಸ್ಟ್ ಪದಾರ್ಪಣೆಗೈದಿದ್ದ ಗಸ್ ಅಟ್ಕಿನ್ಸನ್, ಕ್ರಿಸ್ ವೋಕ್ಸ್ ತಂಡದಲ್ಲಿರುವ ಉಳಿದಿಬ್ಬರು ವೇಗಿಗಳು.
ಲಾರ್ಡ್ಸ್ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಹಾಗೂ 114 ರನ್ನುಗಳಿಂದ ಜಯಿಸಿದ ಇಂಗ್ಲೆಂಡ್, 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.