Mulki; ಬಪ್ಪನಾಡು, ಶಿಮಂತೂರು ದೇಗುಲಗಳಲ್ಲಿ ರಾಹುಲ್ ದಂಪತಿ
Team Udayavani, Jul 14, 2024, 11:35 PM IST
ಮೂಲ್ಕಿ: ಕ್ರಿಕೆಟಿಗ ಕೆ.ಎಲ್. ರಾಹುಲ್ ಮತ್ತು ಅವರ ಪತ್ನಿ, ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಅವರು ರವಿವಾರ ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಶಿಮಂತೂರು ಆದಿಜನಾರ್ದನ ದೇವಸ್ಥಾನಕ್ಕೆ ಭೇಟಿಯಿತ್ತು ಪ್ರಸಾದ ಸ್ವೀಕರಿಸಿದರು.
ನಟ ಸುನೀಲ್ ಶೆಟ್ಟಿ ಅವರ ಪುತ್ರಿಯಾದ ಆಥಿಯಾ ಶೆಟ್ಟಿಯವರು ರಾಹುಲ್ ಅವರನ್ನು ಮದುವೆಯಾದ ಬಳಿಕ ಮೊದಲ ಬಾರಿಗೆ ಮೂಲ್ಕಿಯಲ್ಲಿರುವ ತನ್ನ ತಂದೆಯ ಮನೆಗೆ ಆಗಮಿಸಿದ್ದರು.
ಬಪ್ಪನಾಡು ದೇವಳದ ಆಡಳಿತ ಮೊಕ್ತೇಸರ ಎನ್.ಎಸ್. ಮನೋಹರ್ ಶೆಟ್ಟಿ ಮತ್ತಿತರರು ಕ್ಷೇತ್ರಕ್ಕೆ ಬರಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.