Heavy Rain ಕಾಸರಗೋಡು: ಇಂದು ಶಾಲೆಗಳಿಗೆ ರಜೆ
Team Udayavani, Jul 15, 2024, 12:57 AM IST
ಕಾಸರಗೋಡು: ತೀವ್ರ ಮಳೆಯ ಹಿನ್ನೆಲೆಯಲ್ಲಿ ಜು.15ರಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಇಂಬುಶೇಖರ್ ಆದೇಶಿಸಿದ್ದಾರೆ.
ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಿಂದ ಬಿರುಸಿನ ಮಳೆ ದಾಖಲಾಗಿದ್ದು, ಗಾಳಿ ಮಳೆ ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈ ಕಾರಣದಿಂದ ಮುನ್ನೆಚ್ಚರಿಕೆ ಅಂಗ ವಾಗಿ ಜಿಲ್ಲೆಯ ರಾಜ್ಯ, ಸಿಬಿಎಸ್‌ಇ, ಐಸಿಎಸ್‌ಸಿ ಶಾಲೆಗಳಿಗೆ, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿ ಗಳು, ಮದರಸ ಮೊದಲಾದ ವಿದ್ಯಾಲಯಗಳಿಗೆ ಜುಲೈ 15ರಂದು ರಜೆ ಸಾರಲಾಗಿದೆ. ಆದರೆ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ
MUST WATCH
ಹೊಸ ಸೇರ್ಪಡೆ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
“ಟೋಲ್‌ಗಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.