Australia; ನಾಯಿಗಳ ರೇಪ್‌: ವಿಜ್ಞಾನಿಗೆ 249 ವರ್ಷ ಜೈಲು ಶಿಕ್ಷೆ?!!

Team Udayavani, Jul 15, 2024, 6:56 AM IST

1-dog-fff

ಹೊಸದಿಲ್ಲಿ: ಸುಮಾರು 60ಕ್ಕೂ ಹೆಚ್ಚು ನಾಯಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟನ್ನಿನ ಪ್ರಾಣಿಶಾಸ್ತ್ರಜ್ಞರೊಬ್ಬರಿಗೆ ಆಸ್ಟ್ರೇಲಿಯಾದ ನ್ಯಾಯಾಲಯ ವೊಂದು 249 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆ್ಯಡಂ ಬ್ರಿಟ್ಟನ್‌ ಕಳೆದ ವರ್ಷ ತಪ್ಪೊಪ್ಪಿಕೊಂಡಿದ್ದ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟ್ಟನ್‌ನ ವಕೀಲ ಹೊಸ ಅರ್ಜಿಯನ್ನು ಸಲ್ಲಿಕೆ ಮಾಡಿದ್ದು, ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ಗೆ ಮುಂದೂಡಲಾಗಿದೆ.

ಬ್ರಿಟ್ಟನ್‌ನ ಮಾನಸಿಕ ಸ್ಥಿತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಮಾಡಿ ರುವ ಆತನ ವಕೀಲ, ಮನಶಾಸ್ತ್ರಜ್ಞರ ಬಳಿ ಬ್ರಿಟ್ಟನ್‌ 30 ಗಂಟೆಗಳ ಕಾಲ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ. ಅವನ ಮಾನಸಿಕ ಸ್ಥಿತಿ ಸರಿಯಿಲ್ಲ. ಹೀಗಾಗಿ ಮತ್ತೂಮ್ಮೆ ಶಿಕ್ಷೆಯ ಬಗ್ಗೆ ಚಿಂತನೆ ನಡೆಸಬೇಕು ಎಂದು ಅವರು ಕೋರಿದ್ದಾರೆ.

ಏನಿದು ಪ್ರಕರಣ?: ಸುಮಾರು 60ಕ್ಕೂ ಹೆಚ್ಚು ನಾಯಿಗಳಿಗೆ ಹಿಂಸೆ ಮಾಡಿರು ವುದಲ್ಲದೇ, ಅವುಗಳನ್ನು ಕೊಲೆ ಮಾಡಿ ದ್ದಾನೆ. ಅಲ್ಲದೇ ಕೊಲೆ ಮಾಡುತ್ತಿರು ವುದನ್ನು ವೀಡಿಯೋ ಮಾಡಿಟ್ಟುಕೊಂಡಿ ದ್ದಾನೆ ಎಂಬ ಆರೋಪಗಳನ್ನು ಬ್ರಿಟ್ಟನ್‌ ಮೇಲೆ ಹೊರಿಸಲಾಗಿದೆ.

ಟಾಪ್ ನ್ಯೂಸ್

putin (2)

Modi ಭೇಟಿ ಮಾಡಲು ನಾನು ಕಾಯುತ್ತಿರುವೆ: ರಷ್ಯಾ ಅಧ್ಯಕ್ಷ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

mamata

Trainee doctor ಅತ್ಯಾ*ಚಾರ, ಕೊ*ಲೆ ಕೇಸು: ಸಿಎಂ ಮಮತಾ ರಾಜೀನಾಮೆ ಅಸ್ತ್ರ!

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

putin (2)

Modi ಭೇಟಿ ಮಾಡಲು ನಾನು ಕಾಯುತ್ತಿರುವೆ: ರಷ್ಯಾ ಅಧ್ಯಕ್ಷ

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

1-eweeeeeee

Palestine ದಾಳಿಗೆ ಭಾರತ ಮೂಲದ ಇಸ್ರೇಲಿ ಯೋಧ ಸಾ*ವು

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

PM Modi ಚೀನವನ್ನು ಸರಿಯಾಗಿ ನಿಭಾಯಿಸಿಲ್ಲ: ರಾಹುಲ್‌ ಗಾಂಧಿ

PM Modi ಚೀನವನ್ನು ಸರಿಯಾಗಿ ನಿಭಾಯಿಸಿಲ್ಲ: ರಾಹುಲ್‌ ಗಾಂಧಿ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

putin (2)

Modi ಭೇಟಿ ಮಾಡಲು ನಾನು ಕಾಯುತ್ತಿರುವೆ: ರಷ್ಯಾ ಅಧ್ಯಕ್ಷ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

1-IKK

Duleep Trophy: ಸೆಂಚುರಿ ಸಿಡಿಸಿ ಪುನರಾಗಮನಗೈದ ಇಶಾನ್‌ ಕಿಶನ್‌

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

mamata

Trainee doctor ಅತ್ಯಾ*ಚಾರ, ಕೊ*ಲೆ ಕೇಸು: ಸಿಎಂ ಮಮತಾ ರಾಜೀನಾಮೆ ಅಸ್ತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.