Red Alert: ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್… ಜುಲೈ 16ರಂದು ಶಾಲಾ- ಕಾಲೇಜುಗಳಿಗೆ ರಜೆ
Team Udayavani, Jul 15, 2024, 2:43 PM IST
ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಅದರಂತೆ ಹೊಸನಗರ ತಾಲೂಕಿಗೆ ನಾಳೆ (ಜುಲೈ 16) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಇದರ ಹಿನ್ನೆಲೆ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.
ಹೊಸನಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಭಾರಿ ಮಳೆಯ ಹಿನ್ನೆಲೆ ಮಕ್ಕಳು ಜಲಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ, ಇಂದು ಕೂಡ ತಾಲೂಕಿನಾದ್ಯಂತ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ.
ಇದನ್ನೂ ಓದಿ: Omar Abhullah: ಪತ್ನಿಯಿಂದ ವಿಚ್ಛೇದನ ಕೊಡಿಸಿ…ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಓಮರ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.