Drugs Case: ಡ್ರಗ್ಸ್ ಪ್ರಕರಣದಲ್ಲಿ ಖ್ಯಾತ ನಟಿ ರಕುಲ್ ಪ್ರೀತ್ ಸಹೋದರ ಬಂಧನ – ವರದಿ
Team Udayavani, Jul 15, 2024, 4:32 PM IST
ಹೈದರಾಬಾದ್: ಡ್ರಗ್ಸ್ ಪ್ರಕರಣ (Drugs Case)ದಲ್ಲಿ ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್(Rakul Preet Singh) ಸಹೋದರನನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಹೈದರಾಬಾದ್ ಪೊಲೀಸರು ನಗರದ ಹೊರವಲಯದಲ್ಲಿರುವ ರಾಜೇಂದ್ರ ನಗರದಲ್ಲಿ ಖರೀದಿಸುತ್ತಿದ್ದಾ ರಾಜೇಂದ್ರ ನಗರ ಪೊಲೀಸರು ಮತ್ತು ಎಸ್ಒಟಿ (ವಿಶೇಷ ಕಾರ್ಯಾಚರಣೆ ತಂಡ) ಜಂಟಿ ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದು 2 ಕೋಟಿ ರೂ.ಮೌಲ್ಯದ 200ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ವಶಕ್ಕೆ ಪಡೆದವರಲ್ಲಿ ರಕುಲ್ ಪ್ರೀತ್ ಸಿಂಗ್ ಅವರ ಸಹೋದರ ಅಮನ್ ಪ್ರೀತ್ ಸಿಂಗ್( Amanpreet Singh) ಅವರು ಕೂಡ ಇದ್ದಾರೆ ಎನ್ನಲಾಗಿದ್ದು, ಪೊಲೀಸರು ವಿಚಾರಣೆಗೆ ಒಳಪಡಿಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ನಾಲ್ವರು ನೈಜೀರಿಯನ್ ಪ್ರಜೆಗಳಿಂದ ಮಾದಕ ವಸ್ತು ಖರೀದಿಸುತ್ತಿದ್ದ ವೇಳೆ ಅಮನ್ಪ್ರೀತ್ನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಈ ಹಿಂದೆ ನಟಿ ರಕುಲ್ ಪ್ರೀತ್ ಸಿಂಗ್ ಅವರ ಮೇಲೆ ಅಕ್ರಮ ಹಣ ವರ್ಗಾವಣೆ ಹಾಗೂ ಡ್ರಗ್ಸ್ ಸೇವನೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ಇಡಿ ಅವರನ್ನು ಹಲವು ಬಾರಿ ವಿಚಾರಣೆಗೆ ಒಳಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Chennai: ಐಶ್ವರ್ಯ ರಜನಿಕಾಂತ್, ಧನುಷ್ಗೆ ವಿಚ್ಛೇದನ ನೀಡಿದ ಕೋರ್ಟ್
Rishab Shetty: ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್ ಶೆಟ್ಟಿ?
Kollywood: ಲೇಡಿ ಸೂಪರ್ ಸ್ಟಾರ್ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್ ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.