Kasaragod: 111 ವರ್ಷದ ವೃದ್ಧೆ ನಿಧನ
Team Udayavani, Jul 15, 2024, 11:25 PM IST
ಹೊಸದುರ್ಗ: ವೆಳ್ಳಿಕೋತ್ತ್ ಅಡೋಟ್ಟೆ ಪುಳ್ಳೋತ್ ವಳಪ್ಪ್ ಚಾಪಯಿಲ್ ವೀಟಿಲ್ ನಿವಾಸಿ ಸಿ.ಕುಪ್ಪಚ್ಚಿ ಅಮ್ಮ (111) ನಿಧನ ಹೊಂದಿದರು.
ಜಿಲ್ಲೆಯ ಅತ್ಯಂತ ಹಿರಿಯ ಮತದಾರರಾಗಿದ್ದ ಅವರು ವೆಳ್ಳಿಕೋತ್ತ್ ಮಹಾಕವಿ ಪಿ. ಸ್ಮಾರಕ ಶಾಲೆಯಲ್ಲಿ ಕೊನೆಯದಾಗಿ ಮತದಾನ ಮಾಡಿದ್ದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಹಿರಿಯ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡುವ ಯೋಜನೆಯ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ಇವರ ಮನೆ ಯಲ್ಲಿ ಜಿಲ್ಲಾಧಿಕಾರಿ ನಿರ್ವಹಿಸಿ ಕುಪ್ಪಚ್ಚಿ ಅವರನ್ನು ಗೌರವಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.