football; ಜುಲೈ 25ರಿಂದ ಇಂಡಿಪೆಂಡೆನ್ಸ್‌ ಕಪ್‌ ಪಂದ್ಯಾವಳಿ


Team Udayavani, Jul 16, 2024, 12:16 AM IST

Foot ball

ಮಂಗಳೂರು: ದ.ಕ. ಜಿಲ್ಲಾ ಫುಟ್‌ಬಾಲ್‌ ಸಂಸ್ಥೆ ವತಿಯಿಂದ 26ನೇ ವರ್ಷದ ಅಂತರ್‌ಶಾಲೆ ಹಾಗೂ ಕಾಲೇಜು ಮಟ್ಟದ ಬಾಲಕರ ಮತ್ತು ಬಾಲಕಿಯರ ವಿಭಾಗದ ಇಂಡಿಪೆಂಡೆನ್ಸ್‌ ಕಪ್‌ ಫುಟ್‌ಬಾಲ್‌ ಪಂದ್ಯಾವಳಿ ಜು. 25ರಿಂದ ಮಂಗಳೂರಿನ ನೆಹರೂ ಮೈದಾನದ ಫುಟ್‌ಬಾಲ್‌ ಗ್ರೌಂಡ್‌ನ‌ಲ್ಲಿ ನಡೆಯಲಿದೆ.

ದ.ಕ., ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಶಾಲಾ ಕಾಲೇಜು ತಂಡಗಳಿಗೆ ಭಾಗ ವಹಿಸಲು ಅವಕಾಶವಿದೆ. ವಿಜೇತ ತಂಡಗಳಿಗೆ ಇಂಡಿಪೆಂಡೆನ್ಸ್‌ ಟ್ರೋಫಿ ಹಾಗೂ ನಗದು ಬಹುಮಾನ ದೊರೆಯಲಿದೆ. ಹಿರಿಯ ಪ್ರಾಥಮಿಕ ಶಾಲೆ ವಿಭಾಗ, ಪ್ರೌಢಶಾಲೆ ವಿಭಾಗ ಜು. 22ರೊಳಗೆ, ಪಿ.ಯು. ಕಾಲೇಜು ವಿಭಾಗ ಜು. 28ರೊಳಗೆ, ಮತ್ತು ಕಾಲೇಜು ವಿಭಾಗದಲ್ಲಿ ಭಾಗವಹಿಸುವವರು ಆ. 5ರೊಳಗೆ ತಂಡಗಳನ್ನು ನೋಂದಾಯಿಸಬೇಕು. ನೋಂದಾವಣೆ ಅರ್ಜಿಯನ್ನು [email protected]ಗೆ ಮೇಲ್‌ ಮಾಡಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwq-eewq

T20: ಹೆಡ್‌ ಆಟಕ್ಕೆ ತಲೆಬಾಗಿದ ಇಂಗ್ಲೆಂಡ್‌

1-gggg

Greater Noida ಟೆಸ್ಟ್‌: 4ನೇ ದಿನವೂ ಮಳೆಯಾಟ

1-rewdd

Paralympics; ಪದಕ ಗೆದ್ದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ

1-rrr

ರಾಷ್ಟ್ರೀಯ ಸೀನಿಯರ್‌ ಸ್ವಿಮ್ಮಿಂಗ್‌ ಚಾಂಪಿಯನ್‌ಶಿಪ್‌:ಮೆಡ್ಲೆ ರಿಲೇಯಲ್ಲಿ ತಮಿಳುನಾಡು ದಾಖಲೆ

1-hockey

Asian Champions Trophy ಹಾಕಿ: ಸತತ ನಾಲ್ಕನೇ ಪಂದ್ಯ ಗೆದ್ದ ಭಾರತ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

Court-1

Kasaragod: ಕೊ*ಲೆ ಪ್ರಕರಣ: ವಿಚಾರಣೆ ಪೂರ್ಣ; ಶೀಘ್ರ ತೀರ್ಪು ಪ್ರಕಟ ನಿರೀಕ್ಷೆ

1-eweeeeeee

Palestine ದಾಳಿಗೆ ಭಾರತ ಮೂಲದ ಇಸ್ರೇಲಿ ಯೋಧ ಸಾ*ವು

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.