Heavy Rains ಕೊಡಗಿನಲ್ಲಿ ಮಳೆಯಬ್ಬರ: ಹಲವು ಮನೆಗಳಿಗೆ ಹಾನಿ


Team Udayavani, Jul 16, 2024, 12:43 AM IST

Heavy Rains ಕೊಡಗಿನಲ್ಲಿ ಮಳೆಯಬ್ಬರ: ಹಲವು ಮನೆಗಳಿಗೆ ಹಾನಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆ ತೀವ್ರತೆ ಪಡೆದುಕೊಂಡಿದ್ದು, ಹಲವಾರು ಮನೆಗಳಿಗೆ ಹಾನಿಯಾಗಿದೆ.

ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 48 ಇಂಚು ಮಳೆಯಾಗಿದ್ದು, ಮಡಿಕೇರಿ ತಾಲೂಕಿನಲ್ಲಿ ಅತಿಹೆಚ್ಚು, ಅಂದರೆ 74 ಇಂಚು ಮಳೆಯಾಗಿದೆ.

ಜಿಲ್ಲೆಯ ಶಾಂತಳ್ಳಿ, ಭಾಗಮಂಡಲ, ಸೋಮವಾರಪೇಟೆ, ಮಡಿಕೇರಿ, ಸುಂಟಿಕೊಪ್ಪ, ನಾಪೋಕ್ಲು, ಶನಿವಾರಸಂತೆ, ಶ್ರೀಮಂಗಲ, ಸಂಪಾಜೆ ಮುಂತಾದ ಕಡೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.ಹಾನಿಗೀಡಾದ ಮನೆಗಳನ್ನು ಕಂದಾಯ ಹಾಗೂ ಸ್ಥಳೀಯಾಡಳಿತ ಅಧಿಕಾರಿಗಳು ಪರಿಶೀಲಿಸಿದರು.

ಕೊಡಗಿನಲ್ಲೂ ರಜೆ
ಕೊಡಗು ಜಿಲ್ಲೆಯಲ್ಲಿ ಗಾಳಿ, ಮಳೆ ತೀವ್ರಗೊಂಡಿರುವ ಹಿನ್ನೆಲೆ ಜುಲೈ 16ರಂದು ಅಂಗನವಾಡಿಯಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಮಳೆ: ಬಾವಿಗೆ ಮಣ್ಣು ಕುಸಿತ
ಅರಂತೋಡು: ಸಂಪಾಜೆ ಗ್ರಾಮದ ಕಲ್ಲುಗುಂಡಿಯ ದೊಡ್ಡಡ್ಕದ ನಿವಾಸಿ ಖಾದರ್‌ ಅವರ ಬಾವಿಗೆ ಮಣ್ಣು ಕುಸಿದು ಬಿದ್ದಿರುವ ಘಟನೆ ಸೋಮವಾರ ಸಂಭವಿಸಿದೆ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

8

Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

courts

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.