Muslim ಮಹಿಳೆಯರಿಗೂ ಜೀವನಾಂಶ: ತೀರ್ಪಿಗೆ ಆಕ್ಷೇಪ
Team Udayavani, Jul 16, 2024, 12:52 AM IST
ಹೊಸದಿಲ್ಲಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಕೇಳಬಹುದು ಎಂದು ಜು.10ರಂದು ಸುಪ್ರೀಂ ನೀಡಿದ್ದ ಆದೇಶದ ವಿರುದ್ಧ ಅರ್ಜಿ ಸಲ್ಲಿಸಲು ಎಐಎಂಪಿಎಲ್ಬಿ (ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ) ನಿರ್ಧರಿಸಿದೆ. ತೆಲಂಗಾಣದ ಪ್ರಕರಣದಲ್ಲಿ ಸುಪ್ರೀಂ ಈ ತೀರ್ಪು ನೀಡಿತ್ತು. ಅದು ಶರಿಯಾ ಕಾನೂನಿಗೆ ವಿರುದ್ಧವೆಂದು ಮಂಡಳಿ ವಾದಿಸಿದೆ. ವಿಚ್ಛೇದನಗೊಂಡ ಬಳಿಕ 90 ದಿನಗಳ ವರೆಗೆ ಮಾತ್ರ ಮಹಿಳೆಯರು ಪರಿಹಾರ ಕೇಳಬಹುದು. ಬಳಿಕ ಮರು ವಿವಾಹವಾಗಬಹುದು. ಬಳಿಕ ಮೀರಿ ಪರಿಹಾರ ಕೇಳಿ ದರೆ ಸಲೀಸಾಗಿ ವಿಚ್ಛೇದನ ಪಡೆಯಲು ಸಾಧ್ಯವಿಲ್ಲವೆಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.