BRO; ಚೀನ ಗಡಿ ಸಮೀಪ ರಸ್ತೆ ನಿರ್ಮಾಣಕ್ಕೆ ಸಜ್ಜು
Team Udayavani, Jul 16, 2024, 1:05 AM IST
ಶಿಮ್ಲಾ: ಚೀನದ ಗಡಿ ಸಮೀಪದಲ್ಲಿರುವ ಹಿಮಾಚಲ ಪ್ರದೇಶದ ಕರ್ಚಮ್ ನಿಂದ ಚಿತ್ಕುಲದ ವರೆಗೆ 40 ಕಿ.ಮೀ. ರಸ್ತೆ ನಿರ್ಮಿಸಲು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಸಜ್ಜುಗೊಂಡಿದೆ.
ಶೀಘ್ರವೇ ಅದರ ಕಾಮಗಾರಿ ಶುರುವಾಗಲಿದೆ. ಈ ಬಗ್ಗೆ ಹಿ. ಪ್ರ. ಸಚಿವ ಜಗತ್ ಸಿಂಗ್ ನೇಗಿ ಹೇಳಿದ್ದಾರೆ. ಗಡಿ ಪ್ರದೇಶಗಳಲ್ಲಿ ಚೀನದ ಕಾಮಗಾರಿ ಹೆಚ್ಚುತ್ತಿರುವಂತೆಯೇ ಹಿಮಾಚಲದಲ್ಲಿನ ಈ ಬೆಳವಣಿಗೆ ಮಹತ್ವ ಪಡೆದಿದೆ. ಈ ರಸ್ತೆ ಮಾರ್ಗವು ಭದ್ರತಾಪಡೆಗಳಿಗೆ ಮಾತ್ರವಲ್ಲದೇ, ಸ್ಥಳೀಯರಿಗೂ ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.