Parliament ಹೊಗೆ ಬಾಂಬ್ ಕೇಸ್: ಕೋರ್ಟ್‌ಗೆ ಪೂರಕ ಆರೋಪ ಪಟ್ಟಿ ಸಲ್ಲಿಕೆ
Team Udayavani, Jul 16, 2024, 1:11 AM IST
ಹೊಸದಿಲ್ಲಿ: ಸಂಸತ್ ಭವನದಲ್ಲಿ ಹೊಗೆ ಬಾಂಬ್ ದಾಳಿ ಪ್ರಕರಣ ಸಂಬಂಧ ದಿಲ್ಲಿ ಪೊಲೀಸರು ಸೋಮವಾರ ಸ್ಥಳೀಯ ಕೋರ್ಟ್‌ಗೆ ಪೂರಕ ಆರೋಪಪಟ್ಟಿ ಸಲ್ಲಿಸಿದ್ದಾರೆ. ಬಂಧಿತರಾಗಿರುವ ಮೈಸೂರಿನ ಮನೋರಂಜನ್, ಲಲಿತ್ ಝಾ, ಅಮೋಲ್ ಶಿಂಧೆ ಸೇರಿ 6 ಮಂದಿಯ ವಿರುದ್ಧ ಯುಎಪಿಎ ಅನ್ವಯ ಕ್ರಮ ಕೈಗೊಳ್ಳಲು ಪೊಲೀಸರು ಕೋರ್ಟ್‌ನಿಂದ ಅನುಮತಿಯನ್ನೂ ಪಡೆದುಕೊಂಡಿದ್ದಾರೆ. ಇದರ ಜತೆಗೆ ವಿಧಿ ವಿಜ್ಞಾನ ಪ್ರಯೋಗಶಾಲೆಯಿಂದ ಕೆಲವೊಂದು ವರದಿಗಳು ಪೊಲೀಸರಿಗೆ ಸಿಗಬೇಕಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.
ಜೂ.7ರಂದು ಪೊಲೀಸರು 1,000 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದರು. ಈ ನಡುವೆ ಬಂಧಿತರ ನ್ಯಾಯಾಂಗ ಬಂಧನ ಅವಧಿಯನ್ನು ಆ.2ರ ವರೆಗೆ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.