Heavy Rain: ಜೋಡುಪಾಲ; ರಾಷ್ಡ್ರೀಯ ಹೆದ್ದಾರಿಯಲ್ಲಿ ಬಿರುಕು
Team Udayavani, Jul 16, 2024, 12:04 PM IST
ಅರಂತೋಡು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿಯ ಜೋಡುಪಾಲ ಸಮೀಪ ಮಂಗಳವಾರ(ಜು.16ರಂದು) ಮುಖ್ಯರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಬದಿಯ ಗುಡ್ಡ ಕುಸಿಯುವ ಭೀತಿ ಎದುರಾಗಿದೆ.
ಕಳೆದ ಎರಡು ಮೂರು ದಿನಗಳಿಂದ ಕೊಡಗು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜೋಡುಪಾಲ ಸಮೀಪ ಎರಡನೇ ಮೊಣ್ಣಂಗೇರಿ ಬಳಿ ಹೆದ್ದಾರಿಯ ಒಂದು ಬದಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರ ವಹಿಸುವಂತೆ ಸೂಚಿಸಲಾಗಿರುವುದಾಗಿ ತಿಳಿದುಬಂದಿದೆ. ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರ ಕೈಗೊಳ್ಳಬೇಕೆಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.
ಸುಮಾರು 6 ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ಗುಡ್ಡ ಕುಸಿದು ಜಲಪ್ರಳಯ ಆಗಿ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು.ಅಲ್ಲದೆ ಸಾವು ನೋವು ಸಂಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.