Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ


Team Udayavani, Jul 16, 2024, 5:23 PM IST

Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ

ಕಟಪಾಡಿ:

ಕಾಪು: ಉಡುಪಿಯಿಂದ ಮಂಗಳೂರಿನತ್ತ ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಕರ್ತವ್ಯ ನಿರತ ಪೊಲೀಸ್‌ ಸೇರಿದಂತೆ ಐದು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಮಂಗಳವಾರ ಸಂಜೆ ನಡೆದಿದೆ.

ಉಡುಪಿಯಿಂದ ಬರುತ್ತಿದ್ದ ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಟ್ರಾಫಿಕ್‌ ಕಾರಣಕ್ಕಾಗಿ ನಿಲ್ಲಿಸಿದ್ದು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಹಿಂದಿನಿಂದ ಬಂದ ಸ್ವಿಫ್ಟ್‌ ಕಾರು ಅದರ ಎದುರು ನಿಂತಿದ್ದ ನಿಸ್ಸಾನ್‌ ಮತ್ತು ಇಕೋ ಸ್ಪೋರ್ಟ್  ಕಾರಿಗೆ ಢಿಕ್ಕಿ ಹೊಡೆದಿದೆ. ಆ ಎರಡೂ ಕಾರುಗಳು ಮುಂದೆ ಚಲಿಸಿ, ಸಂಚಾರ ನಿಯಂತ್ರಿಸಲು ನಿಂತಿದ್ದ ಪೊಲೀಸ್‌ ಸಿಬಂದಿಗೆ ಢಿಕ್ಕಿ ಹೊಡೆದಿದೆ.

ಕಾರು ಢಿಕ್ಕಿ ಹೊಡೆದ ರಭಸಕ್ಕೆ ಕಟಪಾಡಿ ಹೊರ ಠಾಣಾ ಸಿಬಂದಿ ರಾಮ ನಾಯಕ್‌ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಕಾರಿನಲ್ಲಿದ್ದ ಸುಶಾಂತ್‌, ವಿಷ್ಣು, ಆಶಿಕಾ, ಹರ್ಷಿ ಸೇರಿದಂತೆ ನಾಲ್ಕು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆಯ ವೇಳೆ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕಟಪಾಡಿ ಹೊರಠಾಣೆ, ಕಾಪು ಪೊಲೀಸ್‌ ಠಾಣೆ ಮತ್ತು ಹೆದ್ದಾರಿ ಗಸ್ತು ಪಡೆಯ ಸಿಬಂದಿಗಳು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಣಕ್ಕೆ ತಂದಿದ್ದು ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.