Bantwala: ರಾಹುಲ್ ಗಾಂಧಿಗೆ ಸದ್ಬುದ್ದಿ ಕರುಣಿಸುವಂತೆ ದೇವರಲ್ಲಿ ಪ್ರಾರ್ಥನೆ
Team Udayavani, Jul 16, 2024, 8:03 PM IST
ಬಂಟ್ವಾಳ: ಧರ್ಮವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸದ್ಬುದ್ದಿಯನ್ನು ಕರುಣಿಸುವಂತೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯಲ್ಲಿ ವಿಶ್ವಹಿಂದೂ ಪರಿಷತ್ ಮಠ ಮಂದಿರದ ಅರ್ಚಕ್ ಪುರೋಹಿತ್ ವತಿಯಿಂದ ಪ್ರಾರ್ಥನೆ ಸಲ್ಲಿಸಲಾಗಿದೆ.
ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದುತ್ವದ ಅವಹೇಳನ, ದೇವರ ನಿಂದನೆ, ಧರ್ಮವಿರೋಧಿ ಹೇಳಿಕೆ ಕೊಟ್ಟು ರಾಷ್ಟ್ರೀಯತೆಗೆ ಅವಮಾನ ಮಾಡಿದ ವಿರುದ್ಧ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಿಶ್ವ ಹಿಂದೂ ಪರಿಷತ್ ಮಠ ಮಂದಿರ ಅರ್ಚಕ್ ಪುರೋಹಿತ್ ವತಿಯಿಂದ ಪೊಳಲಿ ಗಿರಿ ಪ್ರಕಾಶ್ ತಂತ್ರಿ, ಗೋಪಾಲ್ ಕುತ್ತಾರ್, ಪುನೀತ್ ಅತ್ತಾವರ, ಗುರು ಪ್ರಸಾದ್ ಉಳ್ಳಾಲ, ಹರ್ಷಿತ್ ಅವರ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಪದ್ಮನಾಭ ಭಟ್ ಅವರ ಮೂಲಕ ದೇವರಲ್ಲಿ ಪ್ರಾರ್ಥಿಸಲಾಯಿತು.
ಹಿಂದುತ್ವದ ಬಗ್ಗೆ ಕೇವಲವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಒಳ್ಳೆಯ ಬುದ್ದಿಯನ್ನು ನೀಡುವಂತೆ ಪ್ರಾರ್ಥನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.