Belllary; ಶ್ರೀಧರಗಡ್ಡೆ ಪಿಡಿಒ ಲೋಕಾಯುಕ್ತ ಬಲೆಗೆ
Team Udayavani, Jul 16, 2024, 8:16 PM IST
ಬಳ್ಳಾರಿ: ವ್ಯಕ್ತಿಯೊಬ್ಬರಿಂದ ಎರಡು ಲಕ್ಷ ರೂ. ಪಡೆಯುವ ವೇಳೆ ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿಯ ಪಿಡಿಒ ಲೋಕಾಯುಕ್ತಕ್ಕೆ ಬಲೆಗೆ ಬಿದ್ದಿದ್ದಾರೆ.
ಶ್ರೀಧರ ಗಡ್ಡೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಖಾಸಗಿ ಬಡಾವಣೆಯೊಂದರ ಸ್ವಾಧೀನ ಪತ್ರ ನೀಡಲು ಪಿಡಿಒ ಕೆ. ಪ್ರಾಣೇಶ್ ಸತಾಯಿಸುತ್ತಿರುವುದಾಗಿಯೂ, 7 ಲಕ್ಷ ರೂ.ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿಯೂ ಈರೇಶಿ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ಆಧರಿಸಿ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, 2 ಲಕ್ಷ ರೂ. ಲಂಚದ ಹಣ ಪಡೆಯುವಾಗಲೇ ಪಿಡಿಒ ಪ್ರಾಣೇಶ್ ಅವರನ್ನು ಹಿಡಿದಿದ್ದಾರೆ.
ಸದ್ಯ ಪ್ರಾಣೇಶ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
Bellary: ಕನ್ನಡಿಗರಿಗೆ, ಯಶ್ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.