Zero-dose; ಕಳೆದ ವರ್ಷ ಭಾರತದ 16 ಲಕ್ಷ ಮಕ್ಕಳಿಗೆ ಸಿಕ್ಕಿಲ್ಲ ಲಸಿಕೆ: ಯುನಿಸೆಫ್ ವರದಿ
Team Udayavani, Jul 16, 2024, 9:06 PM IST
ನವದೆಹಲಿ: ಕಳೆದ ವರ್ಷ ಭಾರತದಲ್ಲಿನ 16 ಲಕ್ಷ ಮಕ್ಕಳಿಗೆ ಯಾವುದೇ ಲಸಿಕೆ ನೀಡಲಾಗಿಲ್ಲ. ಇದರಿಂದಾಗಿ ಭಾರತವು “ಜೀರೋ ಡೋಸ್ ಚಿಲ್ಡ್ರೆನ್’ ರಾಷ್ಟ್ರಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ ಎಂದು ಯೂನಿಸೆಫ್ ಮಾಹಿತಿ ನೀಡಿದೆ.
21 ಲಕ್ಷ ಮಕ್ಕಳು ಲಸಿಕೆ ಪಡೆಯದೇ ನೈಜೀರಿಯಾ ಮೊದಲ ಸ್ಥಾನದಲ್ಲಿದೆ. ಭಾರತದಲ್ಲಿ 2021ರಲ್ಲಿ 2.7 ದಶಲಕ್ಷ ಇದ್ದ ಈ ಸಂಖ್ಯೆಯನ್ನು ಹಲವಾರು ಅಭಿಯಾನಗಳ ಮೂಲಕ 2022ರಲ್ಲಿ 1.1 ದಶಲಕ್ಷಕ್ಕೆ ಇಳಿಸಲಾಗಿತ್ತು. ಇದಾದ ಬಳಿಕವೂ ಭಾರತವು ಅಗ್ರ 10ರೊಳಗೆ ಇದೆ.
ವಿಶ್ವದ ಶೇ.59 ರಷ್ಟು “ಜೀರೋ ಡೋಸ್ ಚಿಲ್ಡ್ರೆನ್’ ಪ್ರಮಾಣವು ನೈಜೀರಿಯಾ, ಇಥಿಯೋಪಿಯಾ, ಕಾಂಗೋ, ಸುಡಾನ್, ಇಂಡೋನೇಷಿಯಾ, ಯೆಮೆನ್, ಅಫ್ಘಾನಿಸ್ತಾನ, ಅಂಗೋಲಾ ಮತ್ತು ಪಾಕಿಸ್ತಾನಗಳಲ್ಲೇ ಇದೆ ಎಂದು ಯೂನಿಸೆಫ್ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯೊಳಗೊಂಡು ಮಾಡಿರುವ ವರದಿಯಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.