Cricket ವೇಳೆ ತಂಬಾಕು ಜಾಹೀರಾತು: ಆರೋಗ್ಯ ಸಚಿವಾಲಯ ಆತಂಕ


Team Udayavani, Jul 17, 2024, 6:17 AM IST

Tobacco advertisement during cricket: Ministry of Health worried

ಹೊಸದಿಲ್ಲಿ: ಕ್ರಿಕೆಟ್‌ನಿಂದ ತಂಬಾಕು ಕಂಪೆನಿಯ ಪ್ರಾಯೋಜಕರು ದೂರಗೊಂಡರೂ ಬೇರೊಂದು ಮಾರ್ಗದಲ್ಲಿ ಈ ಉತ್ಪನ್ನಗಳ ಪ್ರಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಕ್ರಿಕೆಟ್‌ ಪಂದ್ಯಗಳ ವೇಳೆ ಸ್ಟೇಡಿಯಂಗಳಲ್ಲಿ ತಂಬಾಕು ಜಾಹೀರಾತುಗಳನ್ನು ಪ್ರದರ್ಶಿಸುವ ಮೂಲಕ ಈ “ನಂಟು’ ಬೆಸೆದಿದೆ. ಇಂಥ ಜಾಹೀರಾತುಗಳನ್ನು ನಿಷೇಧಿಸಲು ಕೇಂದ್ರ ಆರೋಗ್ಯ ಸಚಿವಾಲಯ ಮುಂದಾಗಿದ್ದು, ಬಿಸಿಸಿಐ ಜತೆ ಮಾತುಕತೆ ನಡೆಸುವುದಾಗಿ ಹೇಳಿದೆ.

ಬಿಸಿಸಿಐ ಹಿಂದೆ ಬಿದ್ದಿರುವ ಕೆಲವು ತಂಬಾಕು ಕಂಪೆನಿಗಳು ತಮ್ಮ ಉತ್ಪನ್ನಗಳ ಪ್ರಚಾರಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳನ್ನು ಬಳಸಿಕೊಳ್ಳುತ್ತಿವೆ. ಭಾರತದಲ್ಲಿ ನಡೆದ ಕಳೆದ ವರ್ಷದ ಏಕದಿನ ವಿಶ್ವಕಪ್‌ ಕೂಟದ ಕೊನೆಯ 17 ಪಂದ್ಯಗಳ ವೇಳೆ ತಂಬಾಕು ಜಾಹೀರಾತುಗಳನ್ನು ತೋರಿಸಲಾಗಿದೆ ಎಂಬುದಾಗಿ ವರದಿಯಾಗಿದೆ.

ಇದರಿಂದ ತಂಬಾಕು ದುಶ್ಚಟಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ ಎಂಬುದು ಆರೋಗ್ಯ ಸಚಿವಾಲಯದ ಆತಂಕ. ಇಂಥ ಜಾಹೀರಾತುಗಳನ್ನು ನಿಷೇಧಿಸುವ ಕುರಿತು ಬಿಸಿಸಿಐ ಜತೆ ಕೇಂದ್ರ ಆರೋಗ್ಯ ಸಚಿವಾಲಯ ಶೀಘ್ರ ಮಾತುಕತೆ ನಡೆಸಲಿದೆ ಎಂಬುದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwe

Hockey ಏಷ್ಯನ್‌ ಚಾಂಪಿಯನ್ಸ್‌  ಟ್ರೋಫಿ: ಇಂದು ಭಾರತ-ಪಾಕ್‌ ಮುಖಾಮುಖಿ

tennis

Tennis ಡೇವಿಸ್‌ ಕಪ್‌: ಸ್ವೀಡನ್‌ ವಿರುದ್ಧ ಭಾರತಕ್ಕೆ ಮೊದಲ ಜಯದ ನಿರೀಕ್ಷೆ

indian-flag

South Asia ಆ್ಯತ್ಲೆಟಿಕ್ಸ್‌ : ರಿಲೇಯಲ್ಲಿ ಭಾರತಕ್ಕೆ ಚಿನ್ನ

missing

Paralympics ಕಾಂಗೋ ಆ್ಯತ್ಲೀಟ್‌ಗಳು ನಾಪತ್ತೆ: ತನಿಖೆ ಆರಂಭ

1-reeee

Duleep Trophy:ಇಂಡಿಯಾ ‘ಎ’ಗೆ ಮುನ್ನಡೆ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.