T20 Ranking; ಶಫಾಲಿ, ಹರ್ಮನ್‌ಪ್ರೀತ್‌ ಪ್ರಗತಿ


Team Udayavani, Jul 17, 2024, 5:12 AM IST

women T20 Ranking; Rise of Shafali, Harmanpreet

ದುಬಾೖ: ನೂತನ ವನಿತಾ ಟಿ20 ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಭಾರತದ ಓಪನರ್‌ ಶಫಾಲಿ ವರ್ಮ ಮತ್ತು ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಉತ್ತಮ ಪ್ರಗತಿ ಸಾಧಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಮಿಂಚಿದ ಹರ್ಮನ್‌ಪ್ರೀತ್‌ ಕೌರ್‌ 3 ಸ್ಥಾನ ಮೇಲೇರಿದ್ದು, 12ನೇ ರ್‍ಯಾಂಕ್‌ ಗಳಿಸಿದ್ದಾರೆ. ಶಫಾಲಿ ವರ್ಮ ಅವರದು 2 ಸ್ಥಾನಗಳ ಪ್ರಗತಿ. ನ್ಯೂಜಿಲ್ಯಾಂಡ್‌ನ‌ ಅಮೇಲಿಯಾ ಕೆರ್‌ ಮತ್ತು ಇಂಗ್ಲೆಂಡ್‌ನ‌ ಡೇನಿಯಲ್‌ ವ್ಯಾಟ್‌ ಅವರೊಂದಿಗೆ ಜಂಟಿ 15ನೇ ಸ್ಥಾನದಲ್ಲಿದ್ದಾರೆ.

ಪ್ರಚಂಡ ಫಾರ್ಮ್ನಲ್ಲಿರುವ ಆರಂಭಿಕ ಆಟಗಾರ್ತಿ ಸ್ಮತಿ ಮಂಧನಾ ಭಾರತದ ಅತ್ಯುನ್ನತ ರ್‍ಯಾಂಕ್‌ನ ಆಟಗಾರ್ತಿಯಾಗಿದ್ದು, 5ನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಟಿ20 ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ದೀಪ್ತಿ ಶರ್ಮ ತೃತೀಯ ಸ್ಥಾನದಲ್ಲಿ ಮುಂದುವರಿದಿದ್ದಾರೆ. ರಾಧಾ ಯಾದವ್‌ ಅವರದು ಬರೋಬ್ಬರಿ 8 ಸ್ಥಾನಗಳ ಜಿಗಿತ. ಅವರೀಗ 15ನೇ ರ್‍ಯಾಂಕ್‌ ಹೊಂದಿದ್ದಾರೆ. 6 ಸ್ಥಾನ ಮೇಲೇರಿದ ಪೂಜಾ ವಸ್ತ್ರಾಕರ್‌ 23ನೇ, 9 ಸ್ಥಾನಗಳ ಪ್ರಗತಿ ಸಾಧಿಸಿದ ಶ್ರೇಯಾಂಕಾ ಪಾಟೀಲ್‌ 60ನೇ ರ್‍ಯಾಂಕ್‌ ಗಳಿಸಿದ್ದಾರೆ.

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwe

Hockey ಏಷ್ಯನ್‌ ಚಾಂಪಿಯನ್ಸ್‌  ಟ್ರೋಫಿ: ಇಂದು ಭಾರತ-ಪಾಕ್‌ ಮುಖಾಮುಖಿ

tennis

Tennis ಡೇವಿಸ್‌ ಕಪ್‌: ಸ್ವೀಡನ್‌ ವಿರುದ್ಧ ಭಾರತಕ್ಕೆ ಮೊದಲ ಜಯದ ನಿರೀಕ್ಷೆ

indian-flag

South Asia ಆ್ಯತ್ಲೆಟಿಕ್ಸ್‌ : ರಿಲೇಯಲ್ಲಿ ಭಾರತಕ್ಕೆ ಚಿನ್ನ

missing

Paralympics ಕಾಂಗೋ ಆ್ಯತ್ಲೀಟ್‌ಗಳು ನಾಪತ್ತೆ: ತನಿಖೆ ಆರಂಭ

1-reeee

Duleep Trophy:ಇಂಡಿಯಾ ‘ಎ’ಗೆ ಮುನ್ನಡೆ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.