![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 16, 2024, 11:47 PM IST
ಹೊಸದಿಲ್ಲಿ: 200ಕ್ಕೂ ಹೆಚ್ಚು ಮಾಜಿ ಸಂಸದರಿಗೆ ಸರಕಾರಿ ಬಂಗಲೆ ತೆರವುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ನೋಟಿಸ್ ನೀಡಿದೆ.
ಲೋಕಸಭೆ ಚುನಾವಣೆ ಮುಕ್ತಾಯವಾಗಿ ಹೊಸ ಸಂಸದರು ಆಯ್ಕೆಯಾಗಿದ್ದು, ಅವರಿಗೆ ನಿವಾಸಗಳನ್ನು ಕಲ್ಪಿಸಿ ಕೊಡಬೇಕಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ.
ನಿಯಮಗಳ ಪ್ರಕಾರ, 18ನೇ ಲೋಕಸಭೆ ವಿಸರ್ಜನೆಯಾದ ತಿಂಗಳ ಒಳಗಾಗಿ ಮಾಜಿ ಸಂಸದರು ನಿವಾಸ ಖಾಲಿ ಮಾಡಬೇಕು. ಸಂಸದರು ನಿವಾಸ ಬಿಟ್ಟುಕೊಡದಿದ್ದರೆ ತೆರವು ಕಾರ್ಯಾಚರಣೆ ನಡೆಸಲಾಗುವುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.