US Election; ಕ್ರೈಸ್ತ ತತ್ವ ಪಾಲನೆಗೆ ಹಿಂದು ಪತ್ನಿ ಸ್ಫೂರ್ತಿ: ವೆನ್ಸ್
ರಿಪಬ್ಲಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಪತ್ನಿ ಉಷಾ ಭಾರತ ಮೂಲದವರು
Team Udayavani, Jul 17, 2024, 5:14 AM IST
ಮಿಲ್ವಾಕೀ: ಮಾಜಿ ಅಧ್ಯಕ್ಷ, ರಿಪಬ್ಲಿಕ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಜತೆಗೆ ಅಮೆರಿಕ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಮುಂದಾಗಿರುವ ಜೆ.ಡಿ.ವೆನ್ಸ್‌ಗೂ ಭಾರತದ ನಂಟಿದೆ. ವೆನ್ಸ್ ಅವರ ಪತ್ನಿ ಉಷಾ ಚಿಲುಕುರಿ ಅವರು ಭಾರತೀಯ ಮೂಲದವರಾಗಿದ್ದಾರೆ! ಉಷಾ ಪೋಷಕರು ಆಂಧ್ರದಿಂದ ಅಮೆರಿಕಕ್ಕೆ ವಲಸೆ ಹೋಗಿದ್ದರು.
38 ವರ್ಷದ ಉಷಾ ವೃತ್ತಿಯಲ್ಲಿ ವಕೀಲೆಯಾಗಿದ್ದು,ಅತ್ಯುತ್ತಮ ಶೈಕ್ಷಣಿಕ ಹಿನ್ನೆಲೆಹೊಂದಿದ್ದಾರೆ. ಸ್ಯಾನ್ ಡಿಯಾಗೋದದಲ್ಲಿ ಬೆಳೆದಿರುವ ಉಷಾ ಯಾಲೆ ಕಾನೂನು ಶಾಲೆಯಿಂದ ಪದವಿ ಪಡೆದಿದ್ದಾರೆ. ಕಲಿಕೆಯ ವೇಳೆ ವೆನ್ಸ್ ಜತೆಗೆ ಪರಿಚಯವಾಗಿತ್ತು. ಮುಂದೆ ಇವರಿಬ್ಬರು 2014ರಲ್ಲಿ ಮದುವೆಯದಾರು. ದಂಪತಿಗೆ ಇವಾನ್, ವಿವೇಕ್ ಮತ್ತು ಮಿರಾಬೆಲ್ ಮಕ್ಕಳಿದ್ದಾರೆ.
ತಮ್ಮ ಪತ್ನಿ ಹಿಂದೂ ಆದರೂ ನನ್ನ ಕೆಥೋಲಿಕ್ ನಂಬಿಕೆಗಳನ್ನು ಬಲಪಡಿಸಿದರು ಮತ್ತು ಸವಾಲುಗಳನ್ನು ಬಗೆಹರಿಸಲು ನೆರವಾದರು ಎಂದು ಜೆ.ಡಿ.ವೆನ್ಸ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ನಾನು ಕ್ರಿಶ್ಚಿಯನ್ ಆಗಿದ್ದರೂ ಚರ್ಚಿನ ಸದಸ್ಯನಾಗಿರಲಿಲ್ಲ. ನನ್ನ ಹೆಂಡತಿ ಹಿಂದೂವಾದರೂ ನನ್ನ ಕ್ರಿಶ್ಚಿಯನ್ ಮೇಲಿನ ನಂಬಿಕೆಯನ್ನು ಗಟ್ಟಿಗೊಳಿಸಿದರು ಎಂದು ಹೇಳಿಕೊಂಡಿದ್ದಾರೆ.
ಟ್ರಂಪ್ ಜತೆಗೆ ವೆನ್ಸ್ ಗೆದ್ದರೆ, ಅಮೆರಿಕದ ಮೊದಲ ಭಾರತೀಯ ಮೂಲದ ಸೆಕೆಂಡ್ ಲೇಡಿ ಎಂಬ ಕೀರ್ತಿಗೆ ಉಷಾ ಪಾತ್ರರಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.