Udupi Tourism: ಒಂದು ಜಿಲ್ಲೆ ಒಂದು ತಾಣ: ಕಾಪು ಬೀಚ್ ಅಭಿವೃದ್ಧಿ
ವಿಧಾನಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗ್ರಹ
Team Udayavani, Jul 17, 2024, 7:28 AM IST
ಬೆಂಗಳೂರು: ಕಾಪು ಲೈಟ್ಹೌಸ್ ಅಭಿವೃದ್ಧಿಗೆ ಹಿಂದಿನ ಸರಕಾರ ಮಂಜೂರು ಮಾಡಿದ್ದ 5 ಕೋಟಿ ರೂ. ಅನುದಾನವನ್ನು ತಡೆ ಹಿಡಿಯಲಾಗಿದೆ. ಇದರಿಂದ ಬೀಚ್ಗೆ ಬರುವ ಪ್ರವಾಸಿಗರಿಗೆ ಮೂಲಸೌಕರ್ಯ ಇಲ್ಲವಾಗಿದೆ.
ಕಾಪು ಲೈಟ್ಹೌಸ್ ಮತ್ತು ಅಂತಾರಾಷ್ಟ್ರೀಯ ಮಾನ್ಯತೆಯ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸಿ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿಧಾನಸಭೆಯಲ್ಲಿ ಆಗ್ರಹಿಸಿದರು.
ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಉತ್ತರಿಸಿ, 2022-23ರಲ್ಲಿ ಹಿಂದಿನ ಸರಕಾರದಿಂದ 5 ಕೋ.ರೂ. ಮಂಜೂರು ಮಾಡಿದ್ದರೂ ನಿಧಿ ಇಲ್ಲದ ಕಾರಣ ತಡೆಹಿಡಿಯಲಾಗಿತ್ತು. ಪ್ರಸ್ತುತ “ಒಂದು ಜಿಲ್ಲೆ ಒಂದು ತಾಣ’ ಯೋಜನೆಯಡಿ ಕಾಪು ತಾಲೂಕನ್ನು ರಾಜ್ಯ ಸರಕಾರ ಆಯ್ಕೆ ಮಾಡಿದ್ದು ಅಭಿವೃದ್ಧಿ ಪಡಿಸಲಾಗುವುದು ಎಂದರು.
ಕಾಪು ಲೈಟ್ಹೌಸ್ ಬೀಚ್ ಮತ್ತು ಅನತಿ ದೂರದಲ್ಲಿರುವ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ನ ಮೂಲಸೌಕರ್ಯ ವೃದ್ಧಿಗೂ ಗಮನಹರಿಸಬೇಕೆಂಬ ಕಾಪು ಶಾಸಕರ ಆಗ್ರಹಕ್ಕೆ ಉತ್ತರಿಸಿದ ಸಚಿವರು, ಒಂದು ಬೀಚ್ ಆದರೆ ತತ್ಕ್ಷಣ ಬಜೆಟ್ನಲ್ಲಿ ಅಳವಡಿಸಿಕೊಂಡು ಅಭಿವೃದ್ಧಿ ಸಾಧ್ಯವಿದೆ. ಎರಡೂ ಕಡೆ ಅಭಿವೃದ್ಧಿಗೆ ಮುಂದಿನ ಹಂತದ ಬಜೆಟ್ನಲ್ಲಿ ಗಮನ ಹರಿಸೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.