Danger Dengue: ರಾಜ್ಯದಲ್ಲಿ10 ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ
Team Udayavani, Jul 17, 2024, 7:00 AM IST
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 487 ಮಂದಿಯಲ್ಲಿ ಡೆಂಗ್ಯೂ ದೃಢವಾಗುವ ಮೂಲಕ ಸೋಂಕಿತರ ಸಂಖ್ಯೆ 10,499ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 4,572 ಶಂಕಿತ ವ್ಯಕ್ತಿಗಳ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. 487 ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ. ಇದರಲ್ಲಿ ವರ್ಷದೊಳಗಿನ 3 ಮಕ್ಕಳಲ್ಲಿ, 18 ವರ್ಷದೊಳಗಿನ 189 ಮಂದಿ ಹಾಗೂ 18 ವರ್ಷ ಮೇಲ್ಪಟ್ಟ 295 ಮಂದಿ ಇದ್ದಾರೆ.
ಶಂಕಿತ ಡೆಂಗ್ಯೂಗೆ ಮತ್ತೂಂದು ಬಲಿ
ರಿಪ್ಪನ್ಪೇಟೆ: ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಶಂಕಿತ ಡೆಂಗ್ಯೂ ಜ್ವರ ದಿಂದ ಮಂಗಳವಾರ ಮೃತಪಟ್ಟಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತ್ತಿದ್ದ ಆಶಿಕ್ ರಸೂಲ್ಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರಿಪ್ಪನ್ಪೇಟೆ ವ್ಯಾಪ್ತಿಯಲ್ಲಿ ಒಂದೇ ವಾರದಲ್ಲಿ ಶಂಕಿತ ಡೆಂಗ್ಯೂ ಜ್ವರ ಇಬ್ಬರನ್ನು ಬಲಿ ಪಡೆದಿದೆ. ಇತ್ತೀಚೆಗೆ ರಶ್ಮಿ ನಾಯಕ್ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.