Prajwal Case: ನಿಲುವಳಿಗೆ ಅನುಮತಿ ಕೋರಿ ಸ್ಪೀಕರ್‌ಗೆ ಪತ್ರ
Team Udayavani, Jul 17, 2024, 1:31 AM IST
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್ ಮುಂದಾಗಿದ್ದು ನಿಲುವಳಿ ಸೂಚನೆ ಮಂಡನೆಗೆ ನಯನಾ ಮೋಟಮ್ಮ ಸೇರಿದಂತೆ ಕಾಂಗ್ರೆಸ್‌ನ ಮಹಿಳಾ ಸದಸ್ಯರು ಅನುಮತಿ ಕೋರಿ ಸ್ಪೀಕರ್‌ಗೆ ಪತ್ರ ಕೊಟ್ಟಿದ್ದಾರೆ.
ಈ ವಿಚಾರ ಚರ್ಚೆಗೆ ಬಾರದಂತೆ ತಡೆಯಲು ಜೆಡಿಎಸ್ ಕೂಡ ಸಿದ್ಧತೆ ಮಾಡಿಕೊಂಡಿದ್ದು ಪ್ರಸ್ತಾವನೆಯನ್ನು ನಿರಾಕರಿಸುವಂತೆ ಸ್ಪೀಕರ್ ಮೇಲೆ ಒತ್ತಡ ಹಾಕಲು ತಯಾರಿ ನಡೆಸಿದೆ.
ಈ ವಿಚಾರವಾಗಿ ಮಾತನಾಡಿರುವ ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್‌ಬಾಬು, ಈ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದೆ. ಅದು ನಿಷ್ಪಕ್ಷವಾಗಿ ನಡೆಯಬೇಕು ಎಂಬುದಷ್ಟೇ ನಮ್ಮೆಲ್ಲರ ಆಗ್ರಹ. ಯಾರೂ ತನಿಖೆಗೆ ಅಡ್ಡಿಪಡಿಸುವುದಿಲ್ಲ. ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವುದು ನ್ಯಾಯಾಂಗ ಬಿಕ್ಕಟ್ಟಿಗೆ ಕಾರಣವಾಗಬಹುದು. ಆದ್ದರಿಂದ ಅವಕಾಶ ನೀಡಬಾರದೆಂದು ಒತ್ತಾಯಿಸು ತ್ತೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.