Mangaluru: ನಕಲಿ ರಜೆ ಆದೇಶ… ಎಫ್.ಐ.ಆರ್ ದಾಖಲಿಸಲು ಡಿಸಿ ಸೂಚನೆ
Team Udayavani, Jul 17, 2024, 9:24 PM IST
ಮಂಗಳೂರು: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜುಲೈ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Rain: ಹೊಸನಗರ, ತೀರ್ಥಹಳ್ಳಿ, ಸಾಗರ, ಸೊರಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಜುಲೈ18 ರಂದು ರಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.