ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ
Team Udayavani, Jul 17, 2024, 11:03 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.18 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು (12 ನೇ ತರಗತಿ) ತರಗತಿಗಳಿಗೆ ರಜೆ ಘೊಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕುಗಳ ಶಾಲಾ ಕಾಲೇಜುಗಳು ಎಂದಿನಂತೆ ನಡೆಯಲಿದೆ.
ರೆಡ್ ಅಲರ್ಟ್:
ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ: Fraud Case: ಲಾಭಾಂಶದ ಆಮಿಷ… ಮಹಿಳೆಗೆ ಆನ್ಲೈನ್ನಲ್ಲಿ 9.50 ಲಕ್ಷ ರೂ. ವಂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.