T20 Batting Ranking: ಮೂರಕ್ಕೇರಿದ ಯಶಸ್ವಿ ಜೈಸ್ವಾಲ್
Team Udayavani, Jul 18, 2024, 12:56 AM IST
ದುಬಾೖ: ನೂತನ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಭಾರತದ ಡ್ಯಾಶಿಂಗ್ ಓಪನರ್ ಯಶಸ್ವಿ ಜೈಸ್ವಾಲ್ ಉತ್ತಮ ಪ್ರಗತಿ ಸಾಧಿಸಿದ್ದಾರೆ. 4 ಸ್ಥಾನ ಮೇಲೇರಿರುವ ಅವರೀಗ 3ನೇ ರ್ಯಾಂಕ್ ಗಳಿಸಿದ್ದಾರೆ. ಟ್ರ್ಯಾವಿಸ್ ಹೆಡ್ ಮತ್ತು ಸೂರ್ಯಕುಮಾರ್ ಯಾದವ್ ಕ್ರಮವಾಗಿ ಮೊದಲೆರಡು ಸ್ಥಾನ ಕಾಯ್ದುಕೊಂಡಿದ್ದಾರೆ.
ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಮಿಂಚಿನ ಬ್ಯಾಟಿಂಗ್ ಪ್ರದರ್ಶಿಸಿದ್ದು ಯಶಸ್ವಿ ಜೈಸ್ವಾಲ್ ಅವರ ರ್ಯಾಂಕಿಂಗ್ ಏರಿಕೆಗೆ ಕಾರಣ. ಜಿಂಬಾಬ್ವೆಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಶುಭಮನ್ ಗಿಲ್ 36 ಸ್ಥಾನ ಮೇಲೇರಿ 37ನೇ ರ್ಯಾಂಕ್ ಪಡೆದಿದ್ದಾರೆ. ಈ ಸರಣಿಯಲ್ಲಿ ಗಿಲ್ 5 ಇನ್ನಿಂಗ್ಸ್ಗಳಿಂದ 170 ರನ್ ಹೊಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
England vs Australia: ಲಿವಿಂಗ್ಸ್ಟೋನ್ ಅಬ್ಬರ; ಆಸೀಸ್, ಇಂಗ್ಲೆಂಡ್ ಟಿ20 ಸರಣಿ ಸಮಬಲ
Duleep Trophy: ಪ್ರಥಮ್ ಸಿಂಗ್, ತಿಲಕ್ ವರ್ಮ ಶತಕ
Dodda Ganesh: ಕೀನ್ಯಾ ಕೋಚ್ ಸ್ಥಾನದಿಂದ ದೊಡ್ಡ ಗಣೇಶ್ ವಜಾ
Pakistan Cricket Board: ಪಾಕ್ ಕ್ರಿಕೆಟ್ ಸ್ಟೇಡಿಯಂ ನವೀಕರಣಕ್ಕೆ ದೊಡ್ಡ ಮೊತ್ತ
Hockey; ಪಾಕ್ ವಿರುದ್ದ ಪ್ರಾಬಲ್ಯ ಮೆರೆದ ಭಾರತ; 2 ಗೋಲು ಬಾರಿಸಿದ ನಾಯಕ ಹರ್ಮನ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.