![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-415x247.jpg)
Sri Lanka : ಮಾಜಿ ಕ್ರಿಕೆಟಿಗ ಧಮ್ಮಿಕ ನಿರೋಶನ್ ಹತ್ಯೆ
Team Udayavani, Jul 18, 2024, 1:02 AM IST
![DHAMMIKA](https://www.udayavani.com/wp-content/uploads/2024/07/DHAMMIKA-349x465.jpg)
ಕೊಲಂಬೊ: ಶ್ರೀಲಂಕಾದ ಅಂಡರ್-19 ಕ್ರಿಕೆಟ್ ತಂಡದ ಮಾಜಿ ನಾಯಕ, ವೇಗದ ಬೌಲರ್ ಧಮ್ಮಿಕ ನಿರೋಶನ್ (41 ವರ್ಷ) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಂಗಳವಾರ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಈ ದುರ್ಘಟನೆ ಸಂಭವಿಸಿದೆ. ಆಗ ಅವರು ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿದ್ದರು.
12-ಬೋರ್ ಬಂದೂಕಿನಲ್ಲಿ ಧಮ್ಮಿಕ ನಿರೋಶನ್ ಮೇಲೆ ಗುಂಡು ಹಾರಿಸಲಾಗಿದೆ. ಆದರೆ ಕಾರಣ ತಿಳಿದು ಬಂದಿಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ.
ಧಮ್ಮಿಕ ನಿರೋಶನ್ 2002ರಲ್ಲಿ ಅಂಡರ್-19 ತಂಡದ ನಾಯಕರಾಗಿದ್ದಾಗ ಏಂಜೆಲೊ ಮ್ಯಾಥ್ಯೂಸ್, ಪರ್ವೇಜ್ ಮಹರೂಫ್, ಉಪುಲ್ ತರಂಗ ಮೊದಲಾದ ಶ್ರೀಲಂಕಾದ ಸ್ಟಾರ್ ಕ್ರಿಕೆಟಿಗರು ಆಡಿದ್ದರು. ನಿರೋಶನ್ 2004ರಲ್ಲಿ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದರು.
ಟಾಪ್ ನ್ಯೂಸ್
![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…](https://www.udayavani.com/wp-content/uploads/2024/12/ashwin-150x100.jpg)
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
![1-prathvi](https://www.udayavani.com/wp-content/uploads/2024/12/1-prathvi-150x104.jpg)
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
![Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್](https://www.udayavani.com/wp-content/uploads/2024/12/5-34-150x90.jpg)
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
![1-crick](https://www.udayavani.com/wp-content/uploads/2024/12/1-crick-150x84.jpg)
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
![1-eqeeqwe](https://www.udayavani.com/wp-content/uploads/2024/12/1-eqeeqwe-150x89.jpg)
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
MUST WATCH
ಹೊಸ ಸೇರ್ಪಡೆ
![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-150x89.jpg)
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
![Mangalore_Airport-NewTerminal](https://www.udayavani.com/wp-content/uploads/2024/12/Mangalore_Airport-NewTerminal-150x90.jpg)
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
![H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ](https://www.udayavani.com/wp-content/uploads/2024/12/VISA-150x84.jpg)
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
![Frud](https://www.udayavani.com/wp-content/uploads/2024/12/Frud-1-150x90.jpg)
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.