Bantwala: ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆ, ನದಿ ಪಾತ್ರದ ಗಾಮಗಳ ತೋಟಗಳಿಗೆ ನೀರು
Team Udayavani, Jul 18, 2024, 8:16 AM IST
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಏರುತ್ತಲೇ ಇದ್ದು, ಬಂಟ್ವಾಳದಲ್ಲಿ ನೀರಿನ ಮಟ್ಟ 7.8 ಮೀ.ಗೆ ತಲುಪಿದ ಹಿನ್ನೆಲೆ ಪಾಣೆಮಂಗಳೂರಿನ ಆಲಡ್ಕದ 6 ಕುಟುಂಬಗಳನ್ನು ತಾಲೂಕು ಆಡಳಿತ ಸ್ಥಳಾಂತರ ಮಾಡಿದೆ.
ನದಿ ಪಾತ್ರದ ಗ್ರಾಮಗಳಲ್ಲಿ ಕೃಷಿ ತೋಟಗಳು ಜಲಾವೃತಗೊಂಡಿವೆ.
ಬಂಟ್ವಾಳದಲ್ಲಿ ನದಿ ನೀರಿನ ಅಪಾಯಕಾರಿ ಮಟ್ಟ 8.5 ಮೀ. ಆಗಿದ್ದು, ನಿನ್ನೆ ಸಂಜೆಯಿಂದ ನೀರಿನ ಮಟ್ಟ ಏರುತ್ತಲೇ ಇದೆ. ತಾಲೂಕಿನ ನದಿ ಪಾತ್ರದ ಗ್ರಾಮಗಳಾದ ಸರಪಾಡಿ, ಬರಿಮಾರು, ಮಣಿನಾಲ್ಕೂರು ಗ್ರಾಮಗಳಲ್ಲಿ ಕೆಲವೊಂದು ತೋಟ, ಗದ್ದೆಗಳಿಗೆ ನೀರು ನುಗ್ಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು
Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್ರೂಮ್!
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Audio Contraversy: ಶರಣ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು
Sulya: ಲೈನ್ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್ ಆಘಾತ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.