Airport ಲೋಡರ್ಹುದ್ದೆಗೆ ನೂಕುನುಗ್ಗಲು! 2,216 ಹುದ್ದೆಗಳಿಗೆ 25,000ಕ್ಕೂ ಹೆಚ್ಚು ಜನ…
Team Udayavani, Jul 18, 2024, 10:29 AM IST
ಮುಂಬಯಿ: ತಿಂಗಳಿಗೆ 25 ಸಾವಿರ ರೂ. ವೇತನವಿರುವ ಏರ್ಪೋರ್ಟ್ ಲೋಡರ್ ಕೆಲಸಕ್ಕಾಗಿ ಬರೋಬ್ಬರಿ 25 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ಮುಗಿಬಿದ್ದ ಘಟನೆ ಮುಂಬಯಿಯಲ್ಲಿ ನಡೆದಿದೆ.
ಹೀಗಾಗಿ ಅಲ್ಲಿ ಕಾಲು¤ಳಿತದ ಪರಿಸ್ಥಿತಿ ನಿರ್ಮಾಣವಾಗಿತ್ತು. ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ 2,216 ಏರ್ಪೋರ್ಟ್ ಲೋಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಿತ್ತು. ಅದಕ್ಕಾಗಿ ಎಂಕಾಂ, ಬಿಎ, ಬಿಬಿಎ ಪದವೀಧರರು ಕೂಡ 400-500ಕಿ.ಮೀ. ದೂರದಿಂದ ಮುಂಬಯಿಗೆ ಧಾವಿಸಿದ್ದರು. 25 ಸಾವಿ ರಕ್ಕೂ ಅಧಿಕ ಮಂದಿ ಏಕಕಾಲಕ್ಕೆ ಬಂದ ಕಾರಣ, ಪರಿಸ್ಥಿತಿ ಕೈಮೀರುವಂತಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಉದ್ಯೋಗಾಕಾಂಕ್ಷಿಗಳನ್ನು ನಿಯಂತ್ರಿ ಸುವ ನಿಟ್ಟಿನಲ್ಲಿ ಸಂಸ್ಥೆಯ ಅಧಿಕಾರಿಗಳು ನಡೆಸುವ ವಿವಿಧ ಪ್ರಯತ್ನಗಳು ಈಗ ಜಾಲತಾಣಗಳಲ್ಲಿ ವೈರಲ್ ಆಗಿವೆ. ವಿಮಾನದಲ್ಲಿನ ಲಗೇಜ್ಗಳನ್ನು ಲೋಡ್ ಮಾಡುವ ಮತ್ತು ಅನ್ಲೋಡ್ ಮಾಡುವ, ಬ್ಯಾಗೇಜ್ ಬೆಲ್ಟ್ ಹಾಗೂ ರ್ಯಾಂಪ್ ಟ್ರ್ಯಾಕ್ಟರ್ಗಳನ್ನು ನಿಭಾಯಿಸುವ ಕೆಲಸವನ್ನು ಏರ್ಪೋರ್ಟ್ ಲೋಡರ್ಗಳು ಮಾಡು ತ್ತಾರೆ. ಪ್ರತೀ ವಿಮಾನಕ್ಕೂ ಇಂಥ ಕನಿಷ್ಠ 5 ಲೋಡರ್ಗಳು ಬೇಕಾಗುತ್ತಾರೆ.
ಇದನ್ನೂ ಓದಿ: Ankola ಗುಡ್ಡ ಕುಸಿತ ಪ್ರಕರಣ: ಮತ್ತೆರಡು ಮೃತದೇಹ ಪತ್ತೆ: ಆರಕ್ಕೆರಿದ ಸಾವಿನ ಸಂಖ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.